ವಿಷಯಕ್ಕೆ ಹೋಗು

ಚಿತಾದಂತ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಡಾ. ಕೆ.ಎನ್.ಗಣೇಶಯ್ಯರವರು ಬರೆದ ರೋಚಕ ಕಾದಂಬರಿಗಳಲ್ಲೊಂದು. ಇದರಲ್ಲಿ ಅಲೆಕ್ಸಾಂಡರನು ಭಾರತದ ಮೇಲಿನ ದಾಳಿಯ ನಂತರ ಅವನ ಸಂಪತ್ತಿನ ಹುಡುಕಾಟ ಇದೆ. ಎರಡು ಸಾವಿರ ವರ್ಷಗಳ ಹರಹು ಇಲ್ಲಿದೆ. ಅಂದಿನಿಂದ ಇವತ್ತಿನ ಸ್ವತಂತ್ರ ಭಾರತದ ವರೆಗೂ ಕಥೆಯ ವ್ಯಾಪ್ತಿ ಇದೆ.

ಭೌಧ್ದ ಧರ್ಮದ ಬೆಳವಣಿಗೆ ಮತ್ತು ಇತರ ವಿವರ, ಮೌರ್ಯ ರಾಜ್ಯದ ವಿಷ್ಲೇಶಣೆ, ಸಿಕಂದರನ ದಂಡಯಾತ್ರೆಯ ಸಮಯದ ಭಾರತದ ಸ್ಥಿತಿ ಗತಿ ಹಾಗೂ ನಿಗೂಢ ತೇರವಾದಿಗಳ ವಿಷಯ ದೊಂದಿಗೆ ಬುದ್ಧನ ಹಲ್ಲಿನ ವಿಸ್ಮಯಕಾರಿ ಅಂಶಗಳನ್ನು ಈ ಕಾದಂಬರಿ ಒಳಗೊಂಡಿದೆ.

"https://kn.wikipedia.org/w/index.php?title=ಚಿತಾದಂತ&oldid=602482" ಇಂದ ಪಡೆಯಲ್ಪಟ್ಟಿದೆ