English: Yakshagana is a traditional Indian theatre form, developed in Dakshina Kannada, Udupi, Uttara Kannada, Shimoga and western parts of Chikmagalur districts, in the state of Karnataka and in Kasaragod district in Kerala. This photo represents the Danava's characters. In Yakshagana, these types of makeup called as Bannada Vesha.
ಕನ್ನಡ: ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಕೇರಳದ ಕಾಸರಗೋಡು ಭಾಗಗಳಲ್ಲಿ ಪ್ರಸಿದ್ಧವಾಗಿರುವ ಜಾನಪದ ಕಲೆ ಯಕ್ಷಗಾನ. ಇದರಲ್ಲಿನ ತೆಂಕುತಿಟ್ಟು ಪ್ರಕಾರದಲ್ಲಿ ದಾನವ ಪಾತ್ರಗಳನ್ನು ಬಣ್ಣದ ವೇಷಗಳೆಂದು ಕರೆಯಲಾಗುತ್ತದೆ. ಅದರ ಚಿತ್ರ ಇದು.
ಹಂಚಿಕೆಗೆ – ಕೆಲಸವನ್ನು ನಕಲು ಮಾಡಲು, ವಿತರಣೆ ಮತ್ತು ಸಾಗಿಸಲು
ರೀಮಿಕ್ಸ್ ಮಾಡಲು – ಕೆಲಸವನ್ನು ಬಳಸಿಕೊಳ್ಳಲು
ಈ ಕೆಳಗಿನ ಷರತ್ತುಗಳಲ್ಲಿ:
ವೈಶಿಷ್ಟ್ಯ – ನೀವು ಸೂಕ್ತವಾದ ಕ್ರೆಡಿಟ್ ನೀಡಬೇಕು, ಪರವಾನಗಿಗೆ ಲಿಂಕ್ ಅನ್ನು ಒದಗಿಸಬೇಕು ಮತ್ತು ಯಾವುದೇ ಬದಲಾವಣೆಗಳನ್ನು ಮಾಡಿದ್ದರೆ ಸೂಚಿಸಬೇಕು. ನೀವು ಯಾವುದೇ ಸಮಂಜಸವಾದ ರೀತಿಯಲ್ಲಿ ಮಾಡಬಹುದು, ಆದರೆ ಪರವಾನಗಿದಾರರು ನಿಮ್ಮನ್ನು ಅಥವಾ ನಿಮ್ಮ ಯಾವುದೇ ಬಳಕೆಯನ್ನು ಅನುಮೋದಿಸಿದಂತೆ ರೀತಿಯಲ್ಲಿ ಉಪಯೋಗಿಸಬಾರದು.
ಇರುವುದರಂತೆಯೇ ಹಂಚು – ನೀವು ರೀಮಿಕ್ಸ್ ಮಾಡಿದರೆ, ರೂಪಾಂತರಗೊಳಿಸಿದರೆ ಅಥವಾ ವಸ್ತುವಿನ ಮೇಲೆ ನಿರ್ಮಿಸಿದರೆ, ನಿಮ್ಮ ಕೊಡುಗೆಗಳನ್ನು ನೀವು ಮೂಲದಂತೆ ಅದೇ ಅಥವಾ ಹೊಂದಾಣಿಕೆಯ ಪರವಾನಗಿ ಅಡಿಯಲ್ಲಿ ವಿತರಿಸಬೇಕು.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಕೇರಳದ ಕಾಸರಗೋಡು ಭಾಗಗಳಲ್ಲಿ ಪ್ರಸಿದ್ಧವಾಗಿರುವ ಜಾನಪದ ಕಲೆ ಯಕ್ಷಗಾನ
Yakshagana is a traditional Indian theatre form, developed in Dakshina Kannada, Udupi, Uttara Kannada, Shimoga and western parts of Chikmagalur districts, in the state of Karnataka and in Kasaragod district in Kerala.