ಕನ್ನಡ: ಹಾಲೆ ಮರದ ಕೆತ್ತೆಯನ್ನು ಉಪಯೋಗಿಸಿ ಕರಾವಳಿ ಪ್ರದೇಶದಲ್ಲಿನ ಜನ ಕಷಾಯ ರೂಪದಲ್ಲಿ ಸೇವಿಸುತ್ತಾರೆ.ಆಟಿ ಅಮಾವಾಸ್ಯೆಯ ದಿನದಂದು ಸೂರ್ಯೋದಯಕ್ಕೂ ಮುನ್ನ ಹಾಲೆಮರದ ತೊಗಟೆಯನ್ನು ಬಿಳಿಕಲ್ಲಿನಿಂದ ಜಜ್ಜಿ ತೆಗೆದು ತೊಗಟೆ ತರಲಾಗುತ್ತದೆ. ತೊಗಟೆಯನ್ನು ಜಜ್ಜಿ ರಸ ತೆಗೆದು ಕರಿಮೆಣಸು, ಬೆಳ್ಳುಳ್ಳಿ, ಓಮ ಸೇರಿಸಿ ಅರೆದು ಮನೆಮಂದಿಯೆಲ್ಲಾ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಸಂಪ್ರದಾಯವಿದೆ.
ಹಂಚಿಕೆಗೆ – ಕೆಲಸವನ್ನು ನಕಲು ಮಾಡಲು, ವಿತರಣೆ ಮತ್ತು ಸಾಗಿಸಲು
ರೀಮಿಕ್ಸ್ ಮಾಡಲು – ಕೆಲಸವನ್ನು ಬಳಸಿಕೊಳ್ಳಲು
ಈ ಕೆಳಗಿನ ಷರತ್ತುಗಳಲ್ಲಿ:
ವೈಶಿಷ್ಟ್ಯ – ನೀವು ಸೂಕ್ತವಾದ ಕ್ರೆಡಿಟ್ ನೀಡಬೇಕು, ಪರವಾನಗಿಗೆ ಲಿಂಕ್ ಅನ್ನು ಒದಗಿಸಬೇಕು ಮತ್ತು ಯಾವುದೇ ಬದಲಾವಣೆಗಳನ್ನು ಮಾಡಿದ್ದರೆ ಸೂಚಿಸಬೇಕು. ನೀವು ಯಾವುದೇ ಸಮಂಜಸವಾದ ರೀತಿಯಲ್ಲಿ ಮಾಡಬಹುದು, ಆದರೆ ಪರವಾನಗಿದಾರರು ನಿಮ್ಮನ್ನು ಅಥವಾ ನಿಮ್ಮ ಯಾವುದೇ ಬಳಕೆಯನ್ನು ಅನುಮೋದಿಸಿದಂತೆ ರೀತಿಯಲ್ಲಿ ಉಪಯೋಗಿಸಬಾರದು.
ಇರುವುದರಂತೆಯೇ ಹಂಚು – ನೀವು ರೀಮಿಕ್ಸ್ ಮಾಡಿದರೆ, ರೂಪಾಂತರಗೊಳಿಸಿದರೆ ಅಥವಾ ವಸ್ತುವಿನ ಮೇಲೆ ನಿರ್ಮಿಸಿದರೆ, ನಿಮ್ಮ ಕೊಡುಗೆಗಳನ್ನು ನೀವು ಮೂಲದಂತೆ ಅದೇ ಅಥವಾ ಹೊಂದಾಣಿಕೆಯ ಪರವಾನಗಿ ಅಡಿಯಲ್ಲಿ ವಿತರಿಸಬೇಕು.
Add a one-line explanation of what this file represents
Saptaparni, botanically known as ‘Alstonia Scholaris’ is also known as Devil tree, Blackboard tree, Milkwood pine, White cheesewood and Ditabark in English language, ‘Halemara’ in Kannada, ‘Palemara’ in Tulu .