ಚೆಟ್ಟಳ್ಳಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಚೆಟ್ಟಳ್ಳಿ ಕೊಡಗು ಜಿಲ್ಲೆಯ ಒಂದು ಸ್ಥಳ. ಇದು ಮಡಿಕೇರಿಯಿಂದ ಸುಮಾರು ೧೬ ಕಿ.ಮೀ ದೂರದಲ್ಲಿ ಸಿದ್ಧಾಪುರ ರಸ್ತೆಯಲ್ಲಿದೆ. ಇಲ್ಲಿ ಕಿತ್ತಳೆ ಸಂಶೋಧನಾ ಕೇಂದ್ರ ಹಾಗೂ ಕಾಫಿ ಸಂಶೋಧನಾ ಉಪಕೇಂದ್ರ ಇದೆ.