ಜಡತ್ವ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Jump to navigation Jump to search

ಜಡತ್ವ ವು ಪ್ರತಿಯೊಂದು ದ್ರವ್ಯ (Matter)ದ ಒಂದು ಗುಣವಾಗಿದೆ. ಪ್ರತಿ ವಸ್ತುವೂ ಚಲನೆಯಲ್ಲಿದ್ದಾಗ ಚಲಿಸುತ್ತಲೇ ಇರುವ ಹಾಗೂ ನಿಶ್ಚಲವಾಗಿರುವಾಗ ನಿಶ್ಚಲತೆಯಲ್ಲಿರುವ ಗುಣವನ್ನು ಜಡತ್ವ ಎನ್ನುತ್ತಾರೆ.ಈ ಸ್ಥಿತಿಯನ್ನು ಬದಲಾಯಿಸಲು ಬಲವನ್ನು ಉಪಯೋಗಿಸಬೇಕಾಗುತ್ತದೆ. ಈ ಬಲವು ವಸ್ತುವಿನ ದ್ರವ್ಯರಾಶಿಅವಲಂಬಿಸಿರುತ್ತದೆ.ದ್ರವ್ಯರಾಶಿ ಹೆಚ್ಚಿದ್ದಾಗ ಅದರ ಸ್ಥಿತಿಯನ್ನು ಬದಲಾಯಿಸಲು,ಚಲನೆಯ ದಿಕ್ಕನ್ನು ಬದಲಾಯಿಸಲು,ಜವ(speed)ನ್ನು ಬದಲಾಯಿಸಲು ಹೆಚ್ಚಿನ ಬಲವನ್ನು ಪ್ರಯೋಗಿಸಬೇಕಾಗುತ್ತದೆ.

"https://kn.wikipedia.org/w/index.php?title=ಜಡತ್ವ&oldid=319241" ಇಂದ ಪಡೆಯಲ್ಪಟ್ಟಿದೆ