ಜತ್ತ ತಾಲ್ಲೂಕು

ವಿಕಿಪೀಡಿಯ ಇಂದ
Jump to navigation Jump to search

ಲುಅ ದೋಷ: bad argument #1 to 'gsub' (string is not UTF-8).


ಜತ್ತ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆ ತಾಲ್ಲೂಕು ಕೇಂದ್ರವಾಗಿದೆ.ಇದು ಮಹಾರಾಷ್ಟ್ರ ರಾಜ್ಯದ ದೊಡ್ಡ ತಾಲೂಕುಗಳಲ್ಲಿ ಒಂದಾಗಿದೆ.ಇಲ್ಲಿ ಕನ್ನಡ ಮಾತನಾಡುವ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.