ಜನವರಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
೧೦
೧೧ ೧೨ ೧೩ ೧೪ ೧೫ ೧೬ ೧೭
೧೮ ೧೯ ೨೦ ೨೧ ೨೨ ೨೩ ೨೪
೨೫ ೨೬ ೨೭ ೨೮ ೨೯ ೩೦ ೩೧

ಜನವರಿ - ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ಮೊದಲನೇ ತಿಂಗಳು. ಈ ತಿಂಗಳಿನಲ್ಲಿ ಮೂವತ್ತೊಂದು ದಿನಗಳು ಇರುತ್ತವೆ. ರೋಮ್‍ನ ಪುರಾಣದಲ್ಲಿ ದ್ವಾರಗಳ ದೇವತೆಯಾದ ಜಾನಸ್‌ನಿಂದ ಈ ತಿಂಗಳ ಹೆಸರನ್ನು ಪಡೆಯಲಾಗಿದೆ - ಜನವರಿ ತಿಂಗಳು ಹೊಸ ವರ್ಷಕ್ಕೆ ದ್ವಾರದಂತೆ ಎಂಬುದು ಈ ಹೆಸರಿಗೆ ಪ್ರೇರಣೆ.

ಪ್ರಮುಖ ದಿನಗಳು[ಬದಲಾಯಿಸಿ]


ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್


"https://kn.wikipedia.org/w/index.php?title=ಜನವರಿ&oldid=591196" ಇಂದ ಪಡೆಯಲ್ಪಟ್ಟಿದೆ