ಜಯಂತ ನಾರ್ಳಿಕರ್
ಗೋಚರ
ಜಯಂತ್ ವಿಷ್ಣು ನಾರ್ಳೀಕರ್ | |
---|---|
ಜನನ | ಕೊಲ್ಹಾಪುರ್, ಭಾರತ | ೧೯ ಜುಲೈ ೧೯೩೮
ವಾಸಸ್ಥಳ | ಪುಣೆ, ಭಾರತ |
ರಾಷ್ಟ್ರೀಯತೆ | ಭಾರತೀಯ |
ಕಾರ್ಯಕ್ಷೇತ್ರ | ಭೌತಶಾಸ್ತ್ರ, ಖಗೋಳಶಾಸ್ತ್ರ |
ಸಂಸ್ಥೆಗಳು | ಕೇಂಬ್ರಿಜ್ ವಿಶ್ವವಿದ್ಯಾಲಯ ಟಾಟಾ ಮೂಲಭೂತ ಸಂಶೋಧನಾ ಸಂಸ್ಥೆ ಖಗೋಳಶಾಸ್ತ್ರ ಮತ್ತು ಖಭೌತಶಾಸ್ತ್ರದ ಅಂತರವಿಶ್ವವಿದ್ಯಾಲಯ ಕೇಂದ್ರ |
ಅಭ್ಯಸಿಸಿದ ವಿದ್ಯಾಪೀಠ | ಬನಾರಸ್ ಹಿಂದೂ ವಿಶ್ವವಿದ್ಯಾಲಯ ಕೇಂಬ್ರಿಜ್ ವಿಶ್ವವಿದ್ಯಾಲಯ |
ಡಾಕ್ಟರೇಟ್ ಸಲಹೆಗಾರರು | ಫ಼್ರೆಡ್ ಹಾಯ್ಲ್ |
ಡಾಕ್ಟರೇಟ್ ವಿದ್ಯಾರ್ಥಿಗಳು | ತನು ಪದ್ಮನಾಭನ್ |
ಪ್ರಸಿದ್ಧಿಗೆ ಕಾರಣ | ಭಾಗಶಃ ಸ್ಥಿರ ಸ್ಥಿತಿ ವಿಶ್ವವಿಜ್ಞಾನ ಹಾಯ್ಲ್ ನಾರ್ಳೀಕರ್ ಗುರುತ್ವ ಸಿದ್ಧಾಂತ |
ಗಮನಾರ್ಹ ಪ್ರಶಸ್ತಿಗಳು | ಪದ್ಮ ವಿಭೂಷಣ ಆಡಮ್ಸ್ ಪ್ರಶಸ್ತಿ ಪದ್ಮ ಭೂಷಣ |
ಜಯಂತ ನಾರ್ಳಿಕರ್ ಭಾರತದ ಪ್ರಸಿದ್ಧ ಖಗೋಳ ವಿಜ್ಞಾನಿ.ಇವರು ಜುಲೈ ೧೯,೧೯೩೮ ರಲ್ಲಿ ಕೊಲ್ಲಾಪುರದಲ್ಲಿ ಜನಿಸಿದರು.ಇವರ ತಂದೆ ವಿ.ವಿ.ನಾರ್ಳಿಕರ್ ಪ್ರಸಿದ್ಧ ಗಣಿತಜ್ಞ.ತಾಯಿ ಸಂಸ್ಕೃತದಲ್ಲಿ ವಿದ್ವಾಂಸೆ.ಇವರು ಪ್ರೊಫೆಸರ್ ಫ್ರೆಡ್ ಹೋಯ್ಲ್ (Fred Hoyle)ರವರೊಂದಿಗೆ ಪ್ರತಿಪಾದಿಸಿದ ತತ್ವ 'ಹೋಯ್ಲ್ -ನಾರ್ಲಿಕರ್ ಥಿಯರಿ'ಎಂದು ಪ್ರಸಿದ್ಧವಾಗಿದೆ. ಇವರಿಗೆ ಶಾಂತಿಸ್ವರೂಪ ಭಟ್ನಾಗರ್ ಪ್ರಶಸ್ತಿ, ಪದ್ಮ ವಿಭೂಷಣಪ್ರಶಸ್ತಿ ದೊರೆತಿದೆ.ಇವರು ಹಲವಾರು ಲೇಖನ,ವೈಜ್ಞಾನಿಕ ಬರಹ,ಕಥೆಗಳ ಮೂಲಕ ಜನರಲ್ಲಿ ವಿಜ್ಞಾನದ ಬಗ್ಗೆ ಕುತೂಹಲ ಮೂಡಿಸುವಲ್ಲಿ ಪ್ರಯತ್ನಶೀಲರಾಗಿದ್ದಾರೆ.
ಉಲ್ಲೇಖಗಳು
[ಬದಲಾಯಿಸಿ]External links
[ಬದಲಾಯಿಸಿ]- Jayant Narlikar's Home page Archived 2005-11-22 ವೇಬ್ಯಾಕ್ ಮೆಷಿನ್ ನಲ್ಲಿ.
- An interview with Jayant Narlikar on the origin of Universe (2004, in Spanish)
- Jayant V. Narlikar's Summarized Biography Archived 2007-08-19 ವೇಬ್ಯಾಕ್ ಮೆಷಿನ್ ನಲ್ಲಿ.
- Publications of J.V. Narlikar - part 1[ಶಾಶ್ವತವಾಗಿ ಮಡಿದ ಕೊಂಡಿ]
- Publications of J.V. Narlikar - part 2[ಶಾಶ್ವತವಾಗಿ ಮಡಿದ ಕೊಂಡಿ]
- Cosmology, Facts and Problems (French) Archived 2007-09-28 ವೇಬ್ಯಾಕ್ ಮೆಷಿನ್ ನಲ್ಲಿ.