ಜಯದ್ರಥ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಮಹಾಭಾರತ ಮಹಾಕಾವ್ಯದಲ್ಲಿ, ಜಯದ್ರಥನು ಸಿಂಧೂ ರಾಜ್ಯದ ರಾಜನಾಗಿದ್ದನು (ಹಾಗಾಗಿ ಅವನನ್ನು ಸೈಂಧವನೆಂದೂ ಕರೆಯಲಾಗುತ್ತದೆ). ಅವನು ೧೦೦ ಕೌರವ ಸಹೋದರರ ಏಕೈಕ ಸಹೋದರಿ ದುಶ್ಯಲೆಯನ್ನು ಮದುವೆಯಾಗಿದ್ದನು. ಅವನು ರಾಜ ವೃಧಕ್ಷತ್ರನ ಮಗನಾಗಿದ್ದನು.

"https://kn.wikipedia.org/w/index.php?title=ಜಯದ್ರಥ&oldid=496219" ಇಂದ ಪಡೆಯಲ್ಪಟ್ಟಿದೆ