ಜೂನ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು

ಜೂನ್ - ಗ್ರೆಗೋರಿಯನ್ ಕ್ಯಾಲೆಂಡರ್ ವರ್ಷದಲ್ಲಿನ ಆರನೇ ತಿಂಗಳು. ಈ ತಿಂಗಳಿನಲ್ಲಿ ಮೂವತ್ತು ದಿನಗಳಿರುತ್ತವೆ. ಟೆಂಪ್ಲೇಟು:ಜೂನ್ ೨೦೧೭


ರಜೆಗಳು / ಆಚರಣೆಗಳು[ಬದಲಾಯಿಸಿ]

  • ಮೂರನೇ ಭಾನುವಾರ ವಿಶ್ವದಾದ್ಯಂತ ತಂದೆ ದಿನ (Father's day) ವಾಗಿ ಆಚರಿಸಲ್ಪಡುತ್ತದೆ.
ಜೂಲಿಯನ್ ಮತ್ತು ಗ್ರೆಗೋರಿಯನ್ ಕ್ಯಾಲೆಂಡರ್ ನಲ್ಲಿ ಜೂನ್ 
  ಜೂನ್ ೫ ರಂದು ಕುರುಡರದಿನವೆಂಡೂ, ಫ್ರಾನ್ಸನಲ್ಲಿ ತಾಯಂದಿರ ದಿನವೆಂದು ಮತ್ತು ಹಂಗೇರಿಎಂಬ ದೇಶದಲ್ಲಿ ಶಿಕ್ಷಕದಿನವೆಂದು ಮತ್ತು ಐಸ್ಲ್ಯಾಂಡನಲ್ಲಿ ಸಮುದ್ರ ಕೆಲಸಗಾರದಿನವೆಂದು ಆಚರಿಸಲಾಗುತ್ತದೆ.ಚೀನಾದಲ್ಲಿ ಜೂನ್ ೧೧ ರಂದು ಚೀನಾದ ಸಾಂಸ್ಕೃತಿಕ ಪರಂಪರೆಯ ದಿನವೆಂದು ಆಚರಿಸಲಾಗುತ್ತದೆ.ಜೂನ್ ೧೨ ರಂದು ಆಸ್ಟ್ರಿಯಾ ಮತ್ತು 

ಬೆಲ್ಜಿಯಂ ದೇಶಗಳಲ್ಲಿ ತಂದೆಯ ದಿನವೆಂದು ಮತ್ತು ಲಕ್ಸೆಂಬರ್ಗ್ನಲ್ಲಿ ತಾಯಂದಿರ ದಿನವೆಂದು ಆಚರಿಸುತ್ತಾರೆ.ಜೂನ್ ೩೦ ರಂದು ಅಮೆರಿಕಾದಲ್ಲಿ ರಾಷ್ಟ್ರೀಯಾ ಬಾಂಬ್ ಸಿಡಿಸಿದ ದಿನವೆಂದು ಆಚರಿಸಲಾಗುತ್ತದೆ.ಜೂನ್ ೨೬ ರಂದು ಹೈಟಿಯಲ್ಲಿ ತಂದೆಯ ದಿನವೆಂದು ,ಕೀನ್ಯಾದಲ್ಲಿ ತಾಯಂದಿರ ದಿನವೆಂದು ಆಚರಿಸಲಾಗುತ್ತದೆ.ಜೂನ್ ೨೫ ರಂದು ಅಮೆರಿಕಾದಲ್ಲಿ ಸಶಸ್ತ್ರ ಪಡೆದ ದಿನವೆಂದು ಮತ್ತು ರಷ್ಯಾದಲ್ಲಿ ಹೂಡಿಕೆದಾರರ ದಿನವೆಂದು ಹಾಗು ನೆದರ್ಲ್ಯಾಂಡನಲ್ಲಿ ಯೋಧ್ರ ದಿನವೆಂದು ಆಚರಿಸಲಾಗುತ್ತದೆ. ಫಿಲಿಪೈನಲ್ಲಿ ಜೂನ್ ೧೨ ರಂದು ಸ್ವಾತಂತ್ರ್ಯದಿನವೆಂದು ಆಚರಿಸುತ್ತಾರೆ.

     ಗ್ರೆಗೋರಿಯನ್ ಕ್ಯಾಲೆಂಡರ್ ನಲ್ಲಿ ಇಲ್ಲದ ಆಚರಣೆಗಳು ಇವಾಗಿವೆ ಎಪ್ರಿಲ್ ೨೩ ರಿಂದ ಜೂನ್ ೧೧ ರ ವರೆಗು ಇರುವ ಜುಡಾಯಿಸಂನ ಒಮರ್ ಎಣಿಕೆ ಮತ್ತು ಜೂನ್ ೧೫ ರಂದು ಇರುವ  ಹಿಂದೂ ಧರ್ಮದ ಏಕಾದಶಿ ಹಾಗು ಜೂನ್ ೧೦ ರಂದು ಇರುವ ಕೊರಿಯನ್ ಹಬ್ಬ ಇವೆಲ್ಲವು ಗ್ರೆಗೋರಿಯನ್ ಕ್ಯಾಲೆಂಡರ್ ನಲ್ಲಿ ಇಲ್ಲದಿರುವ ಆಚರಣೆಗಳು.
    


ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್


"https://kn.wikipedia.org/w/index.php?title=ಜೂನ್&oldid=735139" ಇಂದ ಪಡೆಯಲ್ಪಟ್ಟಿದೆ