ಜ್ಯೋತಿ ಸ್ವರೂಪಿಣಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ಜ್ಯೋತಿ ಸ್ವರೂಪಿಣಿ ಕರ್ನಾಟಕ ಸಂಗೀತ ಪದ್ಧತಿಯ ಮೇಳಕರ್ತ ರಾಗಗಳಲ್ಲಿ ೬8 ನೆಯ ರಾಗ.ಈ ರಾಗವನ್ನು ಮುತ್ತುಸ್ವಾಮಿ ದೀಕ್ಷಿತರು ಸಂಪಾದಿಸಿದ ಸಂಗೀತ ಗ್ರಂಥದಲ್ಲಿ ಜ್ಯೋತಿರಾಗಅಥವಾ ಜ್ಯೋತಿ ಎಂದು ಹೆಸರಿಸಿದ್ದಾರೆ.[೧][೨] .

ರಾಗ ಸ್ವರೂಪ ಮತ್ತು ಲಕ್ಷಣ[ಬದಲಾಯಿಸಿ]

Jyotiswarupini scale with shadjam at C

ಇದು ಹನ್ನರಡನೆಯ ಆದಿತ್ಯ ಚಕ್ರದ ಎರಡನೆಯ ರಾಗ.ಇದರ ನೆನೆಪಿನ ಹೆಸರು ಆದಿತ್ಯ-ಶ್ರಿ ನೆನಪಿನ ನುಡಿಕಟ್ಟು:ಸ ರು ಗು ಮಿ ಪ ಧ ನಿ [೧] ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅದು ಈ ಕೆಳಗಿನಂತಿವೆ.

ಆರೋಹಣ ಸ ರಿ೩ ಗ೩ ಮ೨ ಪ ದ೧ ನಿ೨ ಸ
ಅವರೋಹಣ ಸ ನಿ೨ ದ೧ ಪ ಮ೨ ಗ೩ ರಿ೩ ಸ
ಇದು ಒಂದು ಸಂಪೂರ್ಣ ರಾಗವಾಗಿದೆ.ಇದರ ಸ್ವರಶ್ರೇಣಿ. 'ಷಡ್ಜ, ಷಟ್‍ಶೃತಿ ರಿಷಭ,ಅಂತರ ಗಾಂಧಾರ,ಪ್ರತಿಮಧ್ಯಮ,ಪಂಚಮ,ಶುದ್ಧ ಧೈವತಮತ್ತು ಕೈಶಿಕಿ ನಿಷಾಧ.ಇದು ೩೨ನೆಯ ಮೇಳಕರ್ತ ರಾಗವಾದ ರಾಗವರ್ಧಿನಿಗೆ ಸಮಾನವಾದ ಪ್ರತಿಮಧ್ಯಮವನ್ನು ಹೊಂದಿದೆ.

ಜನ್ಯ ರಾಗಗಳು[ಬದಲಾಯಿಸಿ]

ಈ ರಾಗಕ್ಕೆ ಕೆಲವು ಜನ್ಯ ರಾಗಗಳಿವೆ.

ಜನಪ್ರಿಯ ರಚನೆಗಳು[ಬದಲಾಯಿಸಿ]

ಈ ರಾಗದಲ್ಲಿ ಹಲವಾರು ರಚನೆಗಳಿದ್ದು, ಕೆಲವು

ಸಂಬಂಧಿತ ರಾಗಗಳು[ಬದಲಾಯಿಸಿ]

ಗ್ರಹಭೇದಮ್ ಸೂತ್ರವನ್ನು ಜ್ಯೋತಿ ಸ್ವರೂಪಿಣಿ ರಾಗಕ್ಕೆ ಅನ್ವಯಿಸಿದಾಗ ಯಾವುದೇ ರಾಗಗಳು ದೊರೆಯುವುದಿಲ್ಲ.

ಉಲ್ಲೇಖಗಳು[ಬದಲಾಯಿಸಿ]

  1. ೧.೦ ೧.೧ Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras