ಟಿ.ಎನ್.ಸೀತಾರಾಂ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಟಿ ಎನ್ ಸೀತಾರಾಂ


ಟಿ ಎನ್ ಸೀತಾರಾಂ ಇವರ ಹುಟ್ಟೂರು ದೊಡ್ಡಬಳ್ಳಾಪುರ ತಾಲ್ಲೂಕಿನ ತಳಗವಾರ. ಸಮಾಜವಾದಿ ಸಿದ್ದಾಂತದಲ್ಲಿ ನಂಬಿಕೆ ಇರಿಸಿದ್ದರು. ಇವರು ಕನ್ನಡದ ಜನಪ್ರಿಯ ನಿರ್ದೇಶಕರಲ್ಲೊಬ್ಬರು. ಇವರ ನಿರ್ದೇಶನದ ಕಿರುತೆರೆ ಧಾರಾವಾಹಿಗಳಾದ ಮಾಯಾಮೃಗ, ಮನ್ವಂತರ, ಮುಕ್ತ ಕನ್ನಡಿಗರಲ್ಲಿ ಬಹಳ ಜನಪ್ರಿಯವಾಗಿದೆ. ಇವರು ವೃತ್ತಿಯಲ್ಲಿ ವಕೀಲರು, ಪ್ರವೃತ್ತಿಯಲ್ಲಿ ಕಲಾವಿದರು.

ಇವರ ನಿರ್ದೇಶನದ ಮೊದಲ ಕನ್ನಡ ಚಲನಚಿತ್ರ: ಮತದಾನ

ಟಿ.ಎನ್. ಸೀತಾರಾಂ ಅವರು ಲಂಕೇಶ್ ಪತ್ರಿಕೆ ವಾರಪತ್ರಿಕೆಯಲ್ಲಿ ಬರಹಗಾರರಾಗಿದ್ದರು. ನಮ್ಮೊಳಗೊಬ್ಬ ನಾಜೂಕಯ್ಯ ಮುಂತಾದ ನಾಟಕಗಳನ್ನು ರಚಿಸಿದ್ದಾರೆ.

ಸಂಪದದ ಸಂವಾದ ಸಂದರ್ಭ

ಚಲನಚಿತ್ರಗಳು[ಬದಲಾಯಿಸಿ]

ಕಿರುತೆರೆ ಧಾರಾವಾಹಿಗಳು[ಬದಲಾಯಿಸಿ]

ನಾಟಕಗಳು[ಬದಲಾಯಿಸಿ]

ಪ್ರಶಸ್ತಿಗಳು[ಬದಲಾಯಿಸಿ]

  • ೪೮ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ, ಇವರ ನಿರ್ದೇಶನದ ಮತದಾನ ಚಿತ್ರಕ್ಕೆ 'ಅತ್ಯುತ್ತಮ ಪ್ರಾದೇಶಿಕ ಚಿತ್ರ' ರಾಷ್ಟ್ರಪ್ರಶಸ್ತಿ ದೊರೆತಿದೆ.
  • ೨೦೦೫ನೇ ಸಾಲಿನ ಕರ್ನಾಟಕ ರಾಜ್ಯ ಸರ್ಕಾರದ ಆರ್ಯಭಟ ಪ್ರಶಸ್ತಿಗಳಲ್ಲಿ ಮುಕ್ತ ಧಾರಾವಾಹಿಯ ನಿರ್ದೇಶನಕ್ಕಾಗಿ 'ಶ್ರೇಷ್ಠ ನಿರ್ದೇಶಕ' ಪ್ರಶಸ್ತಿ.

ಬಾಹ್ಯ ಸಂಪರ್ಕಗಳು[ಬದಲಾಯಿಸಿ]