ಟೆಂಪ್ಲೇಟು:Accounting
ಗೋಚರ
ಲೆಕ್ಕ ಪರಿಶೋದನೆ ಎಂದರೆ : ಮೊಂಟಗೊಮರಿ ಅವರ ಪ್ರಕಾರ "ಯಾವುದೊಂದು ವ್ಯವಹಾರಿ ಸಂಸ್ಧೆ ಯು ಅಥವಾ ಇತರ ಸಂಸ್ಥೆ ಯ ಹಣಹಾಸಿನ ವ್ಯವಹಾರಗಳನ್ನು ಮತ್ತು ಅವುಗಳಿಂದ ಪರಿಣಾಮವನ್ನು ಕಂಡು ಹಿಡಿದು ಅವುಗಳ ಬಗ್ಗೆ ವರದಿ ಸಲ್ಲಿಸಲು ಆ ಸಂಸ್ಥೆ ಯ ಲೆಕ್ಕದ ಪತ್ರಗಳನ್ನು ಮತ್ತು ದಾಖಲೆ ಪತ್ರಗಳನ್ನು ಸುವ್ಯ ವಸ್ಥಿತವಾಗಿ ಪರಿಶೀಲುವುದೇ ಲೆಕ್ಕ ಪರಿಶೋದನೆಯಾಗಿದೆ.