ವಿಷಯಕ್ಕೆ ಹೋಗು

ಡಿಡಿ ನಾರ್ತ್-ಈಸ್ಟ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಡಿಡಿ ನಾರ್ತ-ಈಸ್ಟ
Owned by Prasar Bharati (Govt. of India)
Country India India
Headquarters -
Replaced Doordarshan Kendra -
Website www.-.tv

ಸರ್ಕಾರಿ ಸ್ವಾಮ್ಯದ ಕಿರುತೆರೆ ವಾಹಿನಿಗಳ ಜಾಲ.

ಇತಿಹಾಸ

[ಬದಲಾಯಿಸಿ]

ಡಿಡಿ ನಾರ್ತ-ಈಸ್ಟ ೧೯೯೪ ರಲ್ಲಿ ಪ್ರಾರಂಭಿಸಿದರು. ಡಿಡಿ ನಾರ್ತ-ಈಸ್ಟ ಅಸ್ಸಾಮಿ, ಬಂಗಾಳಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತದೆ. ಡಿಡಿ ನಾರ್ತ-ಈಸ್ಟ ಭಾರತ ದೂರದರ್ಶನದ ಒಂದು ಪ್ರಾದೇಶಿಕ ದೂರದರ್ಶನ ಕೇಂದ್ರವಾಗಿದೆ. ಡಿಡಿ ನಾರ್ತ-ಈಸ್ಟನಲ್ಲಿ ಪ್ರಸಾರವಾಗುವ ಪ್ರಮುಖ ವಿಷಯ ಮನರಂಜನೆ ಧಾರಾವಾಹಿಗಳು ಹಾಗು ಕಾರ್ಯಕ್ರಮಗಳು, ಸುದ್ದಿ & ಪ್ರಸಕ್ತ ವಿದ್ಯಮಾನಗಳು, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳು.

ತಂತ್ರಜ್ಞಾನ

[ಬದಲಾಯಿಸಿ]

ಇವನ್ನೂ ನೋಡಿ

[ಬದಲಾಯಿಸಿ]

ಹೊರಗಿನ ಕೊಂಡಿ

[ಬದಲಾಯಿಸಿ]