ಡಿಡಿ ನ್ಯಾಶನಲ್

ವಿಕಿಪೀಡಿಯ ಇಂದ
Jump to navigation Jump to search
Owned by Prasar Bharati (Govt. of India)
Country ಭಾರತ India
Headquarters -
Replaced Doordarshan Kendra -
Website www.-.tv

ಸರ್ಕಾರಿ ಸ್ವಾಮ್ಯದ ಕಿರುತೆರೆ ವಾಹಿನಿಗಳ ಜಾಲ.

ಇತಿಹಾಸ[ಬದಲಾಯಿಸಿ]

ಡಿಡಿ ನ್ಯಾಶನಲ್ ೧೫ ಸೆಪ್ಟೆಂಬರ್ ೧೯೫೯ ರಲ್ಲಿ ಪ್ರಾರಂಭಿಸಿದರು. ಡಿಡಿ ನ್ಯಾಶನಲ್ ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಕಾರ್ಯಕ್ರಮಗಳನ್ನು ಪ್ರಸಾರ ಮಾಡುತ್ತದೆ. ಡಿಡಿ ನ್ಯಾಶನಲ್ ಭಾರತ ದೂರದರ್ಶನದ ಒಂದು ಪ್ರಾದೇಶಿಕ ದೂರದರ್ಶನ ಕೇಂದ್ರವಾಗಿದೆ. ಡಿಡಿ ನ್ಯಾಶನಲ್‍ನಲ್ಲಿ ಪ್ರಸಾರವಾಗುವ ಪ್ರಮುಖ ವಿಷಯ ಮನರಂಜನೆ ಧಾರಾವಾಹಿಗಳು ಹಾಗು ಕಾರ್ಯಕ್ರಮಗಳು, ಸುದ್ದಿ & ಪ್ರಸಕ್ತ ವಿದ್ಯಮಾನಗಳು, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಚಲನಚಿತ್ರಗಳು.

ತಂತ್ರಜ್ಞಾನ[ಬದಲಾಯಿಸಿ]

ಇವನ್ನೂ ನೋಡಿ[ಬದಲಾಯಿಸಿ]

ಹೊರಗಿನ ಕೊಂಡಿ[ಬದಲಾಯಿಸಿ]