ತರಕಾರಿ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಟಿಬೆಟ್ ಪ್ರದೇಶದ ತರಕಾರಿ ಮಂಡಿ

ತರಕಾರಿ ಎಂಬುದು ಸಾಮಾನ್ಯವಾಗಿ ಹಣ್ಣುಗಳನ್ನು ಹೊರತಾಗಿ ಅಹಾರವಾಗಿ ಉಪಯೋಗಿಸಲಾಗುವ ಸಸ್ಯಗಳ ಭಾಗಗಳು. ಈ ಪದವು ದೈನಂದಿಕ ಬಳಕೆಯ ಉಪಯೋಗವಾಗಿದ್ದು, ಇದಕ್ಕೆ ವೈಜ್ಞಾನಿಕ ಆಧಾರವಿಲ್ಲ. ಹಾಗಾಗಿ ಬೇರೆ ಬೇರೆ ಸಂಸ್ಕೃತಿಗಳಲ್ಲಿ ಬೇರೆ ಬೇರೆ ಪದಾರ್ಥಗಳನ್ನು ತರಕಾರಿಯೆಂದು ಪರಿಗಣಿಸಲಾಗುತ್ತದೆ.

"https://kn.wikipedia.org/w/index.php?title=ತರಕಾರಿ&oldid=326903" ಇಂದ ಪಡೆಯಲ್ಪಟ್ಟಿದೆ