ತಾರ
Jump to navigation
Jump to search
ತಾರಾ | |
---|---|
Member (nominated) of Karnataka Legislative Council
| |
ಹಾಲಿ | |
ಅಧಿಕಾರ ಸ್ವೀಕಾರ 10 August 2012 | |
President of the Karnataka Chalanachitra Academy
| |
ಅಧಿಕಾರ ಅವಧಿ 15 March 2012 – June 2013 | |
ವೈಯಕ್ತಿಕ ಮಾಹಿತಿ | |
ಜನನ | ಅನುರಾಧಾ ೪ ಮಾರ್ಚ್ ೧೯೭೩[lower-alpha ೧] ಬೆಂಗಳೂರು, Mysore State (now ಕರ್ನಾಟಕ), India |
ರಾಜಕೀಯ ಪಕ್ಷ | ಭಾರತೀಯ ಜನತಾ ಪಕ್ಷ |
ಸಂಗಾತಿ(ಗಳು) | H. C. Venugopal (ವಿವಾಹ 2005) |
ಮಕ್ಕಳು | 1 |
ವೃತ್ತಿ | ನಟಿ.ರಾಜಕಾರಣಿ |

ಮತದಾನ ಚಿತ್ರದಲ್ಲಿ ತಾರಾ
ತಾರಾ(ಜನನ 4 ಮಾರ್ಚ್ 1973) ಕನ್ನಡದ ಒಬ್ಬ ಪ್ರತಿಭಾವಂತ ನಟಿ. ಹಲವಾರು ಚಿತ್ರಗಳಲ್ಲಿ ಪೋಷಕ ನಟಿಯಾಗಿ ಹಾಗೂ ನಾಯಕಿಯಾಗಿ ಅಭಿನಯಿಸಿದ್ದಾರೆ. ಕಾನೂರು ಹೆಗ್ಗಡತಿ, ಮುನ್ನುಡಿ, ಕಾರ್ಮುಗಿಲು, ಮುಂಜಾನೆಯ ಮಂಜು,ಕರಿಮಲೆಯ ಕಗ್ಗತ್ತಲು, ಮತದಾನ, ನಿನಗಾಗಿ, ಹಸೀನಾ . ಸೈನೈಡ್ ಚಿತ್ರಗಳು ಈಕೆಗೆ ಬಹಳ ಹೆಸರು ತಂದುಕೊಟ್ಟ ಚಿತ್ರಗಳು. ಹಸೀನಾ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ರಾಷ್ಟ್ರಪ್ರಶಸ್ತಿಯನ್ನು ಪಡೆದಿದ್ದಾರೆ. ಇವರ ಮೂಲ ಹೆಸರು ಅನುರಾಧಾ.
ತಾರಾಗೆ ಬಂದ ಪ್ರಶಸ್ತಿಗಳು[ಬದಲಾಯಿಸಿ]
- ಅತ್ಯುತ್ತಮ ನಟಿ - ರಾಷ್ಟ್ರಪ್ರಶಸ್ತಿ. ಚಿತ್ರ: ಹಸೀನಾ
- ಅತ್ಯುತ್ತಮ ನಟಿ - ಕರ್ನಾಟಕ ರಾಜ್ಯ ಪ್ರಶಸ್ತಿ. ಚಿತ್ರ:ಕರಿಮಲೆಯ ಕಗ್ಗತ್ತಲು
- ಅತ್ಯುತ್ತಮ ನಟಿ - ಕರ್ನಾಟಕ ರಾಜ್ಯ ಪ್ರಶಸ್ತಿ. ಚಿತ್ರ:ಕಾನೂರು ಹೆಗ್ಗಡತಿ
- ಅತ್ಯುತ್ತಮ ಪೋಷಕ ನಟಿ - ಕರ್ನಾಟಕ ರಾಜ್ಯ ಪ್ರಶಸ್ತಿ. ಚಿತ್ರ:ಮುಂಜಾನೆಯ ಮಂಜು
- ಅತ್ಯುತ್ತಮ ಹಾಸ್ಯ ನಟಿ - ಚಿತ್ರ: ನಿನಗಾಗಿ
ಉಲ್ಲೇಖಗಳು[ಬದಲಾಯಿಸಿ]
- ↑ "ತಾರಾ ಜನ್ಮ ರಹಸ್ಯ" [The Secret of Tara's Birth]. Kannada Prabha (in Kannada). Archived from the original on 6 March 2017.CS1 maint: unrecognized language (link)
- ↑ Cite error: Invalid
<ref>
tag; no text was provided for refs namedtoi1
Cite error: <ref>
tags exist for a group named "lower-alpha", but no corresponding <references group="lower-alpha"/>
tag was found