ತುಣ್ಣಿ
ಗೋಚರ
ಗಂಡು ಪ್ರಾಣಿಗಳಲ್ಲಿ ದೇಹದಿಂದ ಹೊರಚಾಚಿರುವ ಜನನೇಂದ್ರಿಯವನ್ನು ತುಣ್ಣಿ ಅಥವಾ ತುಣ್ಣೆ ಅಥವಾ ಶಿಶ್ನ ಎನ್ನುತ್ತಾರೆ. ಇದು ಮುಖ್ಯವಾಗಿ ಸಂಭೋಗ ಹಾಗೂ ಜೀವ ಪುನರುತ್ಪಾದನೆಯ ಅಂಗವಾಗಿ ಹೆಣ್ಣು ಪ್ರಾಣಿಯೊಳಗೆ ವೀರ್ಯವನ್ನು ಹಾಕಲು ಸಹಾಯಕಾರಿ, ಇದು ಮುಂದುವರೆದ ಪ್ರಾಣಿಗಳಲ್ಲಿ ಮೂತ್ರ ವಿಸರ್ಜನೆಗೂ ಉಪಯೋಗವಾಗುತ್ತದೆ.
ಮಾನವನ ತುಣ್ಣಿಯು ಉದ್ರೇಕಗೊಂಡಾಗ ದೊಡ್ಡದಾಗಿಯೂ ಗಟ್ಟಿಯಗಿಯೂ ಮಾರ್ಪಡುತ್ತದೆ, ಆಗ ಸಾಮಾನ್ಯವಾಗಿ 4.2 - 7.5 ಇಂಚು ಉದ್ದವೂ ಹಾಗೂ ಸುಮಾರು 4.8 ಸೆಂಟಿಮೀಟರ್ ಸುತ್ತಳತೆಯದಾಗಿರುತ್ತದೆ. [೧]