ದೂಧಗಂಗಾ ನದಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶದೂಧಗಂಗಾ
River
Kintra ಭಾರತ
States ಮಹಾರಾಷ್ಟ್ರ, ಕರ್ನಾಟಕ
Soorce
 - location ಮಹಾರಾಷ್ಟ್ರ, ಭಾರತ

ದೂಧಗಂಗಾ ನದಿ ಕೃಷ್ಣಾ ನದಿಯ ಉಪನದಿಗಳಲ್ಲಿ ಒಂದು.ಇದು ಪಶ್ಚಿಮ ಘಟ್ಟಸಿಂಧುದುರ್ಗ ಎಂಬಲ್ಲಿ ಹುಟ್ಟುತ್ತದೆ.ಅಲ್ಲಿಂದ ಪೂರ್ವಾಭಿಮುಖವಾಗಿ ಹರಿದು ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆ ಮತ್ತು ಕರ್ನಾಟಕಬೆಳಗಾವಿ ಜಿಲ್ಲೆಗಳಲ್ಲಿ ಹರಿದು ಕೃಷ್ಣಾ ನದಿಯನ್ನು ಸೇರುತ್ತದೆ.ಈ ನದಿಗೆ ಕೊಲ್ಲಾಪುರ ಜಿಲ್ಲೆಯಲ್ಲಿ ಆಣೆಕಟ್ಟು ಕಟ್ಟಿ ಕಾಳಮ್ಮವಾಡಿ ಜಲಾಶಯವನ್ನು ನಿರ್ಮಿಸಲಾಗಿದೆ.