ದ್ಯಾವನುರು

ವಿಕಿಪೀಡಿಯ ಇಂದ
Jump to navigation Jump to search

ದ್ಯಾವನುರು ಗ್ರಾಮ ಸುಮಾರು ೬೦೦ ವರ್ಷಗಳ ಹಿಂದೆ ಇಲ್ಲಿಗೆ ಬಂದ ಅವರು,ಬೆಟ್ಟದಲ್ಲಿ ನೆಲೆಸಿ ದೀರ್ಘಕಾಲ ತಪವನ್ನಾಚರಿಸಿದರೆಂದೂ, ತಮ್ಮ ದಿವ್ಯ ಹಾಗೂ ತಪಃಶಕ್ತಿಯಿಂದ ಜನರ ಕಷ್ಟವನ್ನು ನಿವಾರಿಸುತ್ತಿದ್ದರೆಂದೂ ಹೇಳಲಾಗುತ್ತದೆ. ಇಂದಿಗೂ ಇಲ್ಲಿ ಮಹದೇಶ್ವರರು ಲಿಂಗರೂಪದಲ್ಲಿ ನೆಲೆಸಿದ್ದಾರೆಂಬುದು ಜನರ ನಂಬಿಕೆ. ಬೆಟ್ಟಗಳಿಂದಲೇ ಸುತ್ತುವರಿದ ವಿಶಾಲ ಪ್ರದೇಶದಲ್ಲಿರುವ ದೇವಾಲಯ ೧೫೦ ಎಕರೆಗೂ ಹೆಚ್ಚು ಪ್ರದೇಶದಲ್ಲಿ ಹಬ್ಬಿದೆ. ಮಹದೇಶ್ವರರ ಬಗ್ಗೆ ನೂರಾರು ಜಾನಪದ ಪ್ರಸಂಗಗಳಿವೆ. ಹುಲಿಯ ಬೆನ್ನೇರಿ ಸವಾರಿ ಮಾಡುತ್ತಿದ್ದ ಮಹದೇಶ್ವರರು ಒಬ್ಬ ಮಹಿಮಾ ಪುರುಷ, ಪವಾಡ ಪುರುಷ ಎಂಬುದು ಕಾವ್ಯಗಳಲ್ಲಿ ವೇದ್ಯವಾಗಿದೆ. ದಕ್ಷಿಣ ಕರ್ನಾಟಕದ ಬೇವಿನ ಕೊಲ್ಲಿಯಲ್ಲಿ ಮಹದೇಶ್ವರರ ಜನ್ಮ ತಳೆದರೆಂಬ ಪ್ರತೀತಿ ಇದೆ. ಇವರಲ್ಲಿ ಅಸಾಮಾನ್ಯವಾದ ಅಲೌಕಿಕ ಶಕ್ತಿಯಿತ್ತು. ತಮ್ಮ ಶಕ್ತಿಯಿಂದ ಅವರು ಸಮಾಜದ ಉದ್ಧಾರಕ್ಕೆ ಶ್ರಮಿಸಿದರು. ಈಗಲೂ ತಮ್ಮ ಶಕ್ತಿಯಿಂದ ಭಕ್ತರನ್ನು ಹರಸುತ್ತಿದ್ದಾರೆ ಎಂಬುದು ನಂಬಿಕೆ. ಹೈದರಾಲಿಯ ಕಾಲದ 1761ರ ಒಂದು ಶಾಸನದಲ್ಲಿ ಮಹದೇಶ್ವರರ ಬಗ್ಗೆ ವಿವರಗಳು ತಿಳಿದುಬರುತ್ತವೆ. http://upload.wikimedia.org/wikipedia/commons/thumb/7/7a/M_M_Hills.JPG/800px-M_M_Hills.JPG