ವಿಷಯಕ್ಕೆ ಹೋಗು

ನಾಗನಂದಿನಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕರ್ನಾಟಕ ಸಂಗೀತ
ಪರಿಕಲ್ಪನೆಗಳು

ಶ್ರುತಿಸ್ವರರಾಗತಾಳ ಮೇಳಕರ್ತಅಸಂಪೂರ್ಣ ಮೇಳಕರ್ತ

ಸಂಗೀತ ರಚನೆಗಳು

ವರ್ಣಮ್ಕೃತಿಗೀತಂಸ್ವರಜತಿರಾಗಂ ತಾನಂ ಪಲ್ಲವಿತಿಲ್ಲಾನ

ಸಂಗೀತೋಪಕರಣಗಳು

ಮಾಧುರ್ಯ: ಸರಸ್ವತಿ ವೀಣೆವೇಣು ಪಿಟೀಲುಚಿತ್ರ ವೀಣನಾದಸ್ವರಮ್ಯಾಂಡೊಲಿನ್

ತಾಳ: ಮೃದಂಗಘಟಂಮೋರ್ಸಿಂಗ್ಕಂಜೀರತವಿಲ್

ಝೇಂಕಾರ: ತಂಬೂರಶ್ರುತಿ ಪಟ್ಟಿಗೆ

ಸಂಗೀತಕಾರರು

ಟೆಂಪ್ಲೇಟು:ಕರ್ನಾಟಕ ಸಂಗೀತ - ಪ್ರಸಿದ್ಧ ಸಂಗೀತಗಾರರು

ನಾಗನಂದಿನಿ ಕರ್ನಾಟಕ ಸಂಗೀತಪದ್ಧತಿಯ ಮೇಳಕರ್ತ ರಾಗಗಳಲ್ಲಿ ಮೂವತ್ತನೆಯದು.ಮುತ್ತುಸ್ವಾಮಿ ದೀಕ್ಷಿತರು ಇದನ್ನು ನಾಗಾಭರಣ ಎಂದು ಹೆಸರಿಸಿದ್ದಾರೆ.[][]

ರಾಗ ಲಕ್ಷಣ ಮತ್ತು ಸ್ವರೂಪ

[ಬದಲಾಯಿಸಿ]
Naganandini scale with shadjam at C

ಇದು ಐದನೆಯ "ಬನ" ಚಕ್ರದ ಆರನೆಯ ರಾಗ.ಇದರ ಆರೋಹಣ ಮತ್ತು ಅವರೋಹಣದಲ್ಲಿ ಎಲ್ಲಾ ಶುದ್ಧ ಸ್ವರಗಳೂ ಇದ್ದು ಅವುಗಳು ಈ ಕೆಳಗಿನಂತಿವೆ.

ಇದು ಒಂದು ಸಂಪೂರ್ಣ ರಾಗವಾಗಿದೆ.

ಜನ್ಯ ರಾಗಗಳು

[ಬದಲಾಯಿಸಿ]

ಈ ರಾಗಕ್ಕೆ ಬಹಳ ಸಣ್ಣ ಪ್ರಮಾಣದಲ್ಲಿ ಜನ್ಯ ರಾಗಗಳಿದ್ದು,ತಿಲಾಂಗ್ ರಾಗವು ಹೆಚ್ಚು ಬಳಕೆಯಲ್ಲಿದೆ.

ಜನಪ್ರಿಯ ರಚನೆಗಳು

[ಬದಲಾಯಿಸಿ]

ಈ ರಾಗದಲ್ಲಿ ಜನಪ್ರಿಯ ರಚನೆಗಳು

ವಿಧ ಕೃತಿ ವಾಗ್ಗೇಯಕಾರ ತಾಳ
ಕೃತಿ ಸತ್ತಲೇನಿ ದಿನಮು ತ್ಯಾಗರಾಜರು
ಕೃತಿ ದಾಕ್ಷಾಯಣಿ ರಕ್ಷಮಾಮ್ ಬಾಲಮುರಳಿ ಕೃಷ್ಣ

ಉಲ್ಲೇಖಗಳು

[ಬದಲಾಯಿಸಿ]
  1. Ragas in Carnatic music by Dr. S. Bhagyalekshmy, Pub. 1990, CBH Publications
  2. Raganidhi by P. Subba Rao, Pub. 1964, The Music Academy of Madras

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]