ನಾಗರೀಕತೆ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ನಗರಗಳು ಮಾನವ ನಾಗರೀಕತೆಯ ಪ್ರಮುಖ ಚಿಹ್ನೆಗಳು.

ಒಂದು ವ್ಯವಸ್ಥಿತ ಹಂತವನ್ನು ತಲುಪಿದ ಮಾನವಸಮಾಜ ಅಥವಾ ಸಂಸ್ಕೃತಿಯನ್ನು ನಾಗರೀಕತೆ ಎಂದು ಬಣ್ಣಿಸಲಾಗುತ್ತದೆ. ಸಾಮಾನ್ಯವಾಗಿ ಎಲ್ಲಾ ನಾಗರೀಕತೆಗಳೂ ಬೇಸಾಯವನ್ನು ಮಾಡುವಂತಹವಾಗಿ, ಜನರಲ್ಲಿ ಕಸುಬುಗಳ ವರ್ಗೀಕರಣವಿದ್ದು, ನಗರಗಳನ್ನು ಸ್ಥಾಪಿಸುವಷ್ಟು ಜನಸಂಖ್ಯೆಯನ್ನು ಹೊಂದಿರುತ್ತವೆ.

"https://kn.wikipedia.org/w/index.php?title=ನಾಗರೀಕತೆ&oldid=317688" ಇಂದ ಪಡೆಯಲ್ಪಟ್ಟಿದೆ