ನಾಗಾಲ್ಯಾಂಡ್

ವಿಕಿಪೀಡಿಯ ಇಂದ
(ನಾಗಲ್ಯಂಡ್ ಇಂದ ಪುನರ್ನಿರ್ದೇಶಿತ)
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ನಾಗಾಲ್ಯಾಂಡ್
Map of India with the location of ನಾಗಾಲ್ಯಾಂಡ್ highlighted.
ರಾಜಧಾನಿ
 - ಸ್ಥಾನ
ಕೊಹಿಮಾ
 - 25.4° N 94.08° E
ಅತಿ ದೊಡ್ಡ ನಗರ ದೀಮಾಪುರ್
ಜನಸಂಖ್ಯೆ (2001)
 - ಸಾಂದ್ರತೆ
1,988,636 (24th)
 - 120/km²
ವಿಸ್ತೀರ್ಣ
 - ಜಿಲ್ಲೆಗಳು
16,579 km² (25th)
 - 11
ಸಮಯ ವಲಯ IST (UTC+5:30)
ಸ್ಥಾಪನೆ
 - ರಾಜ್ಯಪಾಲ
 - ಮುಖ್ಯ ಮಂತ್ರಿ
 - ಶಾಸನಸಭೆ (ಸ್ಥಾನಗಳು)
ಡಿಸೆಂಬರ್ ೦೧, ೧೯೬೩
 - ಶ್ಯಾಮಲ್ ದತ್ತ
 - ನೀಫಿಉ ರಿಯೊ
 - Unicameral (60)
ಅಧಿಕೃತ ಭಾಷೆ(ಗಳು) ಆಂಗ್ಲ
Abbreviation (ISO) IN-NL
ಅಂತರ್ಜಾಲ ತಾಣ: nagaland.nic.in
Nagaland Logo.jpg

ನಾಗಾಲ್ಯಾಂಡ್ ರಾಜ್ಯದ ಮುದ್ರೆ

ಸನ್ನಿವೇಶ[ಮೂಲವನ್ನು ಸಂಪಾದಿಸು]

ನಾಗಾಲ್ಯಾಂಡ್ ಈಶಾನ್ಯ ಭಾರತದ ರಾಜ್ಯಗಳಲ್ಲೊಂದು. ಇದು ಪಶ್ಚಿಮದಲ್ಲಿ ಅಸ್ಸಾಂ, ಉತ್ತರದಲ್ಲಿ ಅರುಣಾಚಲ ಪ್ರದೇಶ, ಪೂರ್ವದಲ್ಲಿ ಮ್ಯಾನ್ಮಾರ್ ಮತ್ತು ದಕ್ಷಿಣದಲ್ಲಿ ಮಣಿಪುರದ ಜೊತೆಗೆ ತನ್ನ ಗಡಿಯನ್ನು ಹಂಚಿಕೊಂಡಿದೆ. ನಾಗಾಲ್ಯಾಂಧಿನ ರಾಜಧಾನಿ ಕೊಹಿಮ. ನಾಗಾಲೈಂಧ್ ಸ್ಥಾಪನೆಯಾದದು‍ ದˆಸ´ಂಮಬರ್ ೧೯೬೩ ೧ದರಂದು.

ರಾಜ್ಯಪಾಲರು[ಮೂಲವನ್ನು ಸಂಪಾದಿಸು]

ಕೊಹಿಮಾ (ಪಿಟಿಐ): ಮಂಗಳೂರು ಮೂಲದ ಮುಂಬಯಿ ಕನ್ನಡಿಗ ಪದ್ಮನಾಭ ಬಾಲಕೃಷ್ಣ ಆಚಾರ್ಯ ಅವರು ದಿ.19/7/2014 ಶನಿವಾರ ನಾಗಲ್ಯಾಂಡ್‌ನ 19ನೇ ರಾಜ್ಯಪಾಲ­ರಾಗಿ ಅಧಿಕಾರ ಸ್ವೀಕರಿಸಿದರು.

ಹೆಚ್ಚುವರಿಯಾಗಿ ತ್ರಿಪುರಾ ರಾಜ್ಯದ ರಾಜ್ಯಪಾಲರ ಹೊಣೆಯನ್ನು ಆಚಾರ್ಯ ಅವರಿಗೆ ವಹಿಸಲಾಗಿದ್ದು, ರಾಜಭವನದಲ್ಲಿ ನಡೆದ ಕಾರ್ಯ­ಕ್ರಮದಲ್ಲಿ ಗುವಾಹಟಿ ಹೈಕೋರ್ಟ್‌ ನ್ಯಾಯಮೂರ್ತಿ ಪಿ.ಕೆ.ಸೈಕೈ ಅವರು ಪ್ರಮಾಣವಚನ ಬೋಧಿಸಿದರು. (ಹಿಂದಿನ ವಿಧಾನ ಸಭೆಯ ಅವಧಿ ಮುಗಿದ ದಿನಾಂಕ ೧೦-೩-೨೦೧೩ /10-3-2013 ರಿಂದ ಹೊಸ ವಿಧಾನ ಸಭೆಯ ಅಸ್ಥಿತ್ವಕ್ಕೆ ಬಂದಿತು ಹೊಸ ಮಂತ್ರಿ ಮಂಡಳ- ವಿವರ -ಕೆಳಗೆ--) ನಾಗಲ್ಯಾಂಡ್‌ ಮುಖ್ಯಮಂತ್ರಿ ಟಿ.ಆರ್‌. ಜಿಲ್ಲಾಂಗ್‌ ಸೇರಿದಂತೆ ಸಂಪುಟ ಸಚಿವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆಚಾರ್ಯ ಅವರು 1948–50ರಲ್ಲಿ ಮಂಗಳೂರಿನ ಎಂಜಿಎಂ ಪದವಿ ಕಾಲೇಜಿನ ಮೊದಲ ಬ್ಯಾಚ್‌ ವಿದ್ಯಾರ್ಥಿ. ನಂತರ ಕೆಲಕಾಲ ಇಲ್ಲಿನ ಕಾಡಬೆಟ್ಟು ವಿದ್ಯಾರಣ್ಯ ಶಾಲೆ­ಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿ­ಸಿದ್ದರು.

ಆಮೇಲೆ ಆರ್‌ಎಸ್‌ಎಸ್‌ (ರಾಷ್ಟ್ರೀಯ ಸ್ವಯಂಸೇವಾ ಸಂಘ) ಸೇರಿದ ಅವರು, 1948ರಲ್ಲಿ ಆರ್‌ಎಸ್‌ಎಸ್‌ ನಿಷೇಧ­ಕ್ಕೊಳಗಾದ ನಂತರ 30 ವರ್ಷಗಳ ಕಾಲ ಮುಂಬಯಿ ವಿಶ್ವ­ವಿದ್ಯಾಲಯದ ಸೆನೆಟ್‌ ಸದಸ್ಯರೂ ಆಗಿದ್ದರು. ಕೆಲಕಾಲ ಎಬಿವಿಪಿ ರಾಷ್ಟ್ರೀಯ ಅಧ್ಯಕ್ಷರಾಗಿದ್ದರು. 1995ರಿಂದ 2000ರವರೆಗೆ ಬಿಜಿಪಿ ರಾಷ್ಟ್ರೀಯ ಪ್ರಧಾನ ಕಾರ್ಯ­ದರ್ಶಿ­ಯಾಗಿದ್ದ ಆಚಾರ್ಯ ಅವರು, ಈಶಾನ್ಯ ರಾಜ್ಯಗಳ ಬಿಜೆಪಿ ಉಸ್ತುವಾರಿ­­ಯಾಗಿದ್ದರು.

ರಾಜಕೀಯ-ವಿಧಾನ ಸಭೆ[ಮೂಲವನ್ನು ಸಂಪಾದಿಸು]

ನಾಗಾಲ್ಯಾಂಡಿನ ವಿಧಾನ ಸಭೆಯ ಚುನಾವಣೆ ೨೦೧೩ ಫೆಬ್ರವರಿ 2013 ,23/೨೩ ಕ್ಕೆ ನೆಡೆದು ;ಹಿಂದಿನವಿಧಾನ ಸಭೆಯ ಅವಧಿ ಮುಗಿದ ದಿನಾಂಕ ೧೦-೩-೨೦೧೩ /10-3-2013 ರಿಂದ ಅಸ್ಥಿತ್ವಕ್ಕೆ ಬಂದಿತು

ಫಲಿತಾಂಶ 
ಪಾರ್ಟಿ ಗೆಲವು-ಸ್ಥಾನ ಬದ ಲಾವಣೆ
ನಾಗಾಲ್ಯಾಂಡ್ ಪೀಪಲ್ ಫ್ರಂಟ್, ೩೭/37 +೧೧/10
ಭಾರತೀಯ ಜನತಾಪಾರ್ಟಿ ೧/1 -೧/1
ಜನತಾದಳ (ಯು) ೧/ 1 +೧/1
ಇಂಡಿಯನ್ ನ್ಯಾಶನಲ್ ಕಾಂಗ್ರೆಸ್ ೮/8 -೧೫/-15
ಪಕ್ಷೇತರ ೮/8 +೧ /+1

ನೋಡಿ[ಮೂಲವನ್ನು ಸಂಪಾದಿಸು]