ನಿಂಬಾಳ ರೈಲು ನಿಲ್ದಾಣ
ಗೋಚರ
ನಿಂಬಾಳ ರೈಲು ನಿಲ್ದಾಣ
ನಿಂಬಾಳ ರೈಲು ನಿಲ್ದಾಣ | |
---|---|
village | |
Population (೨೦೧೨) | |
• Total | ೧೫೦೦ |
ನಿಂಬಾಳ ರೈಲು ನಿಲ್ದಾಣ ಗ್ರಾಮವು ಕರ್ನಾಟಕ ರಾಜ್ಯದ ಬಿಜಾಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿದೆ.[೧]
ದೇವಾಲಯಗಳು
[ಬದಲಾಯಿಸಿ]ಶ್ರೀ ಮಹಾಲಕ್ಷ್ಮಿ ದೇವಸ್ಥಾನ, ಶ್ರೀ ದುರ್ಗಾದೇವಿ ದೇವಲಯ, ಶ್ರೀ ಮಲ್ಲಿಕಾರ್ಜುನ ದೇವಾಲಯ, ಶ್ರೀ ಬಸವೇಶ್ವರ ದೇವಾಲಯ ಹಾಗೂ ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.[೨]
ಮಸೀದಿಗಳು
[ಬದಲಾಯಿಸಿ]ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ನೀರಾವರಿ
[ಬದಲಾಯಿಸಿ]ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಹಬ್ಬಗಳು
[ಬದಲಾಯಿಸಿ]ಪ್ರತಿವರ್ಷ ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಶಿಕ್ಷಣ
[ಬದಲಾಯಿಸಿ]ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ.
ಉಲ್ಲೇಖಗಳು
[ಬದಲಾಯಿಸಿ]- ↑ "ಆರ್ಕೈವ್ ನಕಲು". Archived from the original on 2017-11-01. Retrieved 2017-01-13.
- ↑ http://indiabyroad.in/kaldev-nimbala-omerga/[ಶಾಶ್ವತವಾಗಿ ಮಡಿದ ಕೊಂಡಿ]
ವರ್ಗಗಳು:
- Pages with non-numeric formatnum arguments
- ಮಡಿದ ಬಾಹ್ಯ ಕೊಂಡಿಗಳನ್ನು ಹೊಂದಿರುವ ಎಲ್ಲಾ ಲೇಖನಗಳು
- ಮಡಿದ ಬಾಹ್ಯ ಕೊಂಡಿಗಳನ್ನು ಹೊಂದಿರುವ ಲೇಖನಗಳು from ಜೂನ್ 2023
- Articles with invalid date parameter in template
- ಶಾಶ್ವತವಾಗಿ ಮಡಿದ ಬಾಹ್ಯ ಕೊಂಡಿಗಳನ್ನು ಹೊಂದಿರುವ ಎಲ್ಲಾ ಲೇಖನಗಳು
- Short description with empty Wikidata description
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates
- ಬಿಜಾಪುರ ಜಿಲ್ಲೆ