ನಿಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ (ಪುಸ್ತಕ)
ಗೋಚರ
ಲೇಖಕರು | [ಡಾ|| ಸಿ.ಆರ್ ಚಂದ್ರಶೇಖರ್] |
---|---|
ದೇಶ | ಭಾರತ |
ಭಾಷೆ | ಕನ್ನಡ |
ವಿಷಯ | ಆರೋಗ್ಯ |
ಪ್ರಕಾರ | ಮನೋವಿಜ್ಞಾನ |
ಪ್ರಕಾಶಕರು | ನವಕರ್ನಾಟಕ ಪಬ್ಲಿಕೇಶನ್ಸ್ ಪ್ರೈವೇಟ್ ಲಿಮಿಟೆಡ್ |
ಪ್ರಕಟವಾದ ದಿನಾಂಕ | ೨೦೧೩, ೧೨ನೇ ಮುದ್ರಣ |
ಪುಟಗಳು | ೨೧೨ |
ಐಎಸ್ಬಿಎನ್ | 978-81-7302-735-2 |
ನಿಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಿಕೊಳ್ಳಿ ಡಾ. ಸಿ. ಆರ್. ಚಂದ್ರಶೇಖರ್ ಅವರು ಬರೆದ ಪುಸ್ತಕ. ಇದು ಮನೋವೈದ್ಯಕೀಯ ಬಗೆಗಿನ ಪುಸ್ತಕ.
ದೃಢವಾದ ಮನಸ್ಸು ಎಂದರೇನು, ಅದನ್ನು ಪಡೆಯುವುದು ಹೇಗೆ? ಆಲೋಚನಾಶಕ್ತಿ, ಕಲಿಯುವ ಸಾಮರ್ಥ್ಯ, ಜ್ಞಾಪಕ ಶಕ್ತಿಯನ್ನು ವೃದ್ಧಿಸಿಕೊಳ್ಳುವುದು ಸಾಧ್ಯವೇ ? ಮನಸ್ಸನ್ನು ಮುತ್ತಿ ಕಾಡುವ ಅಂಜಿಕೆ, ಖಿನ್ನತೆ, ಕೀಳರಿಮೆಗಳನ್ನು ನಿವಾರಿಸಿಕೊಳ್ಳುವುದು ಹೇಗೆ ? ಮುಪ್ಪಿನಲ್ಲೂ ಮನಸ್ಸಿನ ನೆಮ್ಮದಿಯನ್ನು ಕಾಪಾಡಿಕೊಳ್ಳುವುದು ಹೇಗೆ? ಉತ್ತಮ ಪರಿಸರ, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಚಟುವಟಿಕೆಗಳು, ಪ್ರಾಣಾಯಾಮ, ಯೋಗ, ಸೃಜನಶೀಲ ಚಟುವಟಿಕೆಗಳು ನಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಬಲ್ಲವೇ?ಇಂತಹ ಅನೇಕ ಪ್ರಶ್ನೆಗಳಿಗೆ ಸೂಕ್ತ ಉತ್ತರಗಳು ಈ ಪುಸ್ತಕದಲ್ಲಿವೆ.