ನೀಲಿ (ಮರ)
ಗೋಚರ
| ನೀಲಿ | |
|---|---|
| Scientific classification | |
| ಸಾಮ್ರಾಜ್ಯ: | plantae
|
| Division: | |
| ವರ್ಗ: | |
| ಗಣ: | |
| ಕುಟುಂಬ: | |
| ಪಂಗಡ: | Bischofieae
|
| ಕುಲ: | ಬಿಸ್ಚೊಫಿಯ (Bischofia) |
| ಪ್ರಜಾತಿ: | B. javanica
|
| Binomial name | |
| ಬಿಸ್ಚೊಫಿಯ ಜವನಿಕ | |
ನೀಲಿ (ನೀರುಳ್ಳಿ,ಗೊಬ್ರ ನೇರಳೆ)ಇದು ದೊಡ್ಡ ಪ್ರಮಾಣದ ಪರ್ಣಪಾತಿ ಮರ.ಪಶ್ಚಿಮ ಘಟ್ಟ ಕಾಡುಗಳಲ್ಲಿ ಕಂಡುಬರುತ್ತದೆ. ಇದು ಮುಖ್ಯವಾಗಿ ದಕ್ಷಿಣ ಎಷಿಯಾ,ಆಸ್ಟ್ರೇಲಿಯ,ಚೀನಾ ದೇಶಗಳಲ್ಲಿ ಸಾಮಾನ್ಯವಾಗಿ ಬೆಳೆಯುತ್ತದೆ.
ಸಸ್ಯಶಾಸ್ತ್ರೀಯ ವರ್ಗೀಕರಣ
[ಬದಲಾಯಿಸಿ]ಇದು ಪೈಲಾಂಥೇಸಿ (Phyllanthaceae) ಕುಟುಂಬಕ್ಕೆ ಸೇರಿದ್ದು,ಬಿಸ್ಚೊಫಿಯ ಜವನಿಕ (Bischofia javanica) ಎಂದು ಸಸ್ಯಶಾಸ್ತ್ರೀಯ ಹೆಸರು.
ಸಸ್ಯದ ಗುಣಲಕ್ಷಣಗಳು
[ಬದಲಾಯಿಸಿ]ದೊಡ್ಡ ಹಂದರದ ಹಚ್ಚ ಹಸಿರಿನ ತ್ರಿಪತ್ರಿ (Trifoliate)ಎಲೆಗಳು.ತೊಗಟೆ ಕರಿ ಕಂದು,ನಯವಾಗಿರುತ್ತದೆ.ಎಲೆಗಳು ಉದುರುವ ಮುನ್ನ ಕೆಂಪು ಛಾಯೆಗೆ ತಿರುಗುವುದು.ಸಣ್ಣ ಹೂಗಳು.ದಾರಿವಿ ಕೆಂಪು ಛಾಯೆಯಿಂದ ಕೂಡಿದೆ.
ಉಪಯೋಗಗಳು
[ಬದಲಾಯಿಸಿ]ದಾರುವು ಬಾಳಿಕೆಯುತವಾಗಿದೆ.ಗೃಹ ನಿರ್ಮಾಣ,ಆಸರೆ ಕಂಬ ಇತ್ಯಾದಿಗಳಿಗೆ ಉಪಯುಕ್ತ.ನೀರಿನಲ್ಲಿ ಹೆಚ್ಚು ಬಾಳಿಕೆ ಇದೆ.ಎಲೆಗಳು ಗೊಬ್ಬರಕ್ಕೆ ಉಪಯುಕ್ತವಾಗಿದೆ.ಬೇರುಗಳು ಔಷಧ ತಯಾರಿಕೆಯಲ್ಲಿ ಬಳಕೆಯಾಗುತ್ತದೆ.ಹಣ್ಣಿನಿಂದ ವೈನ್ ತಯಾರಿಸುತ್ತಾರೆ.
ಆಧಾರ ಗ್ರಂಥಗಳು
[ಬದಲಾಯಿಸಿ]೧ ವನಸಿರಿ: ಅಜ್ಜಂಪುರ ಕೃಷ್ಣಸ್ವಾಮಿ