ನೆಲ

ವಿಕಿಪೀಡಿಯ ಇಂದ
Jump to navigation Jump to search

ಇದು ಸೌರಮಂಡಲದಲ್ಲಿ ೫ನೇ ಅತಿ ದೊಡ್ಡ ಗ್ರಹ. ಸೂರ್ಯನಿಂದ ಆರೋಹಣ ಕ್ರಮದಲ್ಲಿ ೩ನೇ ಗ್ರಹವಾಗಿದೆ. ಸೌರಮಂಡಲದ ಘನರೂಪಿ ಗ್ರಹಗಳಲ್ಲಿ ರಾಶಿ ಮತ್ತು ಗಾತ್ರದಿಂದ ಅತಿ ದೊಡ್ಡ ಗ್ರಹ, ಇದಲ್ಲದೆ, ಮಾನವರಿಗೆ ಈಗ ತಿಳಿದಿರು ವಂತೆ, ಇಡೀ ಬ್ರಹ್ಮಾಂಡದಲ್ಲೇ ಜೀವ ಸಂಕುಲವನ್ನು ಹೊಂದಿರುವ ಏಕೈಕ ಕಾಯ - ಭೂಮಿ. ಅಷ್ಟೇ ಅಲ್ಲ, ಇದರ ಸಾಂದ್ರತೆಯೂ ಅತಿ ಹೆಚ್ಚು.

ವೈಜ್ಞಾನಿಕ ಅಧ್ಯಯನದ ಪ್ರಕಾರ ಭೂಮಿಯು ೪೬೦ಕೋಟಿ ವರ್ಷಗಳ ಹಿಂದೆ ರೂಪು ಗೊಂಡಿತು.[೧] ಭೂಮಿಯ ನೈಸರ್ಗಿಕ ಉಪಗ್ರಹವಾದ ಚಂದ್ರ ಅದರ ಸ್ವಲ್ಪವೇ ನಂತರ, ಸುಮಾರು ೪೫೩ ಕೋಟಿ ವರ್ಷಗಳ ಹಿಂದೆ ರೂಪುಗೊಂಡಿತು

"https://kn.wikipedia.org/w/index.php?title=ನೆಲ&oldid=660480" ಇಂದ ಪಡೆಯಲ್ಪಟ್ಟಿದೆ