ನೈವೇದ್ಯ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Jump to navigation Jump to search

ದೈನ್ಯದ ಬೇಡಿಕೆ ಅರ್ಥದ ಒಂದು ಸಂಸ್ಕೃತ ಶಬ್ದವಾದ ನೈವೇದ್ಯವು ಪೂಜಾಚರಣೆಯ ಭಾಗವಾಗಿ ತಿನ್ನುವ ಮೊದಲು ಒಬ್ಬ ಹಿಂದೂ ದೇವತೆಗೆ ಅರ್ಪಿಸಲಾದ ಆಹಾರ. ತಯಾರಿಕೆಯ ಅವಧಿಯಲ್ಲಿ ರುಚಿ ನೋಡುವುದು ಅಥವಾ ದೇವರಿಗೆ ಅರ್ಪಿಸುವ ಮೊದಲು ಆಹಾರವನ್ನು ತಿನ್ನುವುದು ನಿಷೇಧಿಸಲ್ಪಟ್ಟಿರುತ್ತದೆ. ಆಹಾರವನ್ನು ದೇವರ ಮುಂದೆ ಇಟ್ಟು ಪ್ರಾರ್ಥಿಸಲಾಗುತ್ತದೆ.

ಉಲ್ಲೇಖಗಳು[ಬದಲಾಯಿಸಿ]

"https://kn.wikipedia.org/w/index.php?title=ನೈವೇದ್ಯ&oldid=779599" ಇಂದ ಪಡೆಯಲ್ಪಟ್ಟಿದೆ