ಪದ್ಮಜಾ ಉಮರ್ಜಿ

ವಿಕಿಪೀಡಿಯ ಇಂದ
Jump to navigation Jump to search

ಪದ್ಮಜಾ ಉಮರ್ಜಿ ಇವರು ೧೯೬೨ ಆಗಸ್ಟ್ ೧ರಂದು ಬಳ್ಳಾರಿ ಜಿಲ್ಲೆಯ ಹೊಸಪೇಟೆಯಲ್ಲಿ ಜನಿಸಿದರು. ಕನ್ನಡದಲ್ಲಿ ಸ್ನಾತಕೋತ್ತರ ಪದವಿ ಪಡೆದ ಪದ್ಮಜಾ ಅನೇಕ ನಿಯತಕಾಲಿಕೆಗಳಲ್ಲಿ ಕತೆ,ಕವನ ಹಾಗು ಲೇಖನಗಳನ್ನು ಪ್ರಕಟಿಸಿದ್ದಾರೆ.