ಪರಿಸರ

ವಿಕಿಪೀಡಿಯ ಇಂದ
Jump to navigation Jump to search

ನಮ್ಮ ಸುತ್ತಮುತ್ತಲಿನ ಪ್ರದೇಶವೇ ಪರಿಸರ. ಈ ಪರಿಸರವೂ ಮರ ಗಿಡಗಳು ಹಾಗೂ ಪ್ರಾಣಿ ಪಕ್ಷಿಗಳಿಂದ ಕೂಡಿ5[೧]ದೆ.ಇದರೊಂದಿಗೆ ಮಾನವನು ಅನ್ಯೋನ್ಯತೆಯಿಂದ ಜೀವಿಸುತಿದ್ದಾನೆ.ಇವೆಲ್ಲದರ ನಡುವೆ ಮಾನವನು ತನ್ನ ಸ್ವಾರ್ಥತೆಯನ್ನು ತೋರಿಸುತ್ತಾನೆ.ಇದರಿಂದಾಗಿ ಪರಿಸರವು ಹಲವಾರು ತೊಂದರೆಗೆ ಒಳಗಾಗಿದೆ.ಇದರಲ್ಲಿ ಪರಿಸರವೂ ಎದುರಿಸುವ ಮೂರು ಮುಖ್ಯವಾದ ತೊಂದರೆಗಳೆಂದರೆ ವಾಯು ಮಾಲಿನ್ಯ , ಜಲ ಮಾಲಿನ್ಯ ಮತ್ತು ಶಬ್ದ ಮಾಲಿನ್ಯ.

ಇದರ ಮುಖ್ಯ ಕಾರಣವೆಂದರೆ ಹೆಚ್ಚಾಗುತ್ತಿರುವ ಜನಸಂಖ್ಯೆ.ಜನರು ಬಳಸುವ ವಾಹನಗಳಿಂದ ಕೆಟ್ಟ ಹೊಗೆ ಹೊರಬರುತ್ತದೆ.ಕಾರ್ಖಾನೆಗಳಿಂದ ಹೊರಬರುವ ರಾಸಾಯನಿಕ ಹೊಗೆ ವಾಯು ಮಾಲಿನ್ಯಕ್ಕೆ itಕಾರಣವಾಗುತ್ತದೆ.ಮಾನವನ ಇಂದಿನ ದಿನಚರಿಕೆಯಿಂದ ಹಾಗೂ ಕಾರ್ಖಾನೆಗಳಿಂದ ಹೊರ ಬಿಡುವ ಕhಸಗಳು, ನೀರನ್ನು ಮಾಲಿನ್ಯಗೊಳಿಸುತ್ತದೆ.ವಾಹನಗಳಿಂದ,ಮದುವೆ ಸಮಾರಂಭಗಳಲ್ಲಿ ಹಾಗೂ ದೀಪಾವಳಿಯ ಸಮಯದಲ್ಲಿ ಉಪಯೋಗಿಸುವ ಪಟಾಕಿಯಿಂದ ಶಬ್ದ ಮಾಲಿನ್ಯವಾಗುತ್ತದೆ.ಇದೆಲ್ಲಾ ಮಾನವನ ಮೇಲೆಯೇ ಪ್ರಭಾವ ಬೀರುತ್ತದೆ.ಮಾಲಿನ್ಯವೂ ಮಿತಿಮೀರಿದರೆ ಮಾನವನಿಗೆ ಈ ಪರಿಸರದಲ್ಲಿ ಜೀವಿಸಲು ಅಸಾಧ್ಯವಾಗುತ್ತದೆ.ಆದುದರಿಂದ ಈ ಪರಿಸರ ಮಾಲಿನ್ಯವನ್ನು ತಡೆಗಟ್ಟುವ ಜವಬ್ದಾರಿ ನಮ್ಮದಾಗಿದೆ.ಮುಂದಿನ ಪೀಳಿಗೆಗೆ ಈ ಪರಿಸರವು ಉಳಿಯ ಬೇಕಾದರೆ ಇಂದಿನಿಂದಲೇ ಒಳ‍್ಳೆಯ ಬದಲಾವಣೆಯನ್ನು ಮಾಡಬೇಕಾಗಿದೆ. ಮುಂಚೆ ನಮ್ಮ ಬೆಂಗಳೂರು ನಗರ 'ಗಾರ್ಡನ್ ಸಿಟಿ' ಎಂದು ಕರೆಯಲಾಗುತ್ತಿತ್ತು ಆದರೆ ಈಗ 'ಗಾರ್ಬೆಜ್' ಸಿಟಿ ಎಂದು ಕರೆಯಲಾಗುತ್ತಿದೆ. ಆದ್ದರಿಂದ ನಾವು ಇಂದು ಪರಿಸರವ

8ನ್ನು ಉಳಿಸುವ ಕ್ರಮಗಳನ್ನು ತೆಗೆದುಕೊಂಡರೆ, ಮುಂದಿನ ಕಾಲದಲ್ಲಿ ನಮ್ಮ ಅಜ್ಜ ಅಜ್ಜಿ ಇದ್ದ ಪರಿಸರದ ವಾತಾವರಣ ಮತ್ತೆ ಬರುತ್ತದೆ.art by ಗುರುಶಾಂತ 9591364755

"https://kn.wikipedia.org/w/index.php?title=ಪರಿಸರ&oldid=918893" ಇಂದ ಪಡೆಯಲ್ಪಟ್ಟಿದೆ