ಪಿ.ಸಿ.ಪಿ.ಎನ್.ಡಿ.ಟಿ ಆಕ್ಟ್
ಗೋಚರ
ಈ ಪುಟ ಅಥವಾ ವಿಭಾಗವು ಅಪೂರ್ಣವಾಗಿದೆ. |
ಹೆರಿಗೆ ಪೂರ್ವ ಭ್ರೂಣ ಲಿಂಗಪತ್ತೆ 1994ರ ಪ್ರಕಾರ ಮೊದಲ ಅಪರಾಧಕ್ಕೆ 3 ವರ್ಷ ಜೈಲುಶಿಕ್ಷೆಯೊಂದಿಗೆ ರೂ.50,000 ದವರೆಗೆ ದಂಡ, 2ನೆ ಅಪರಾಧಕ್ಕೆ 5 ವರ್ಷ ಜೈಲುಶಿಕ್ಷೆಯೊಂದಿಗೆ ರೂ.1,00,000ರವರೆಗೆ ದಂಡ ಹಾಗೂ ವೈದ್ಯಕೀಯ ವೃತ್ತಿಯಿಂದ ಅಮಾನತುಗೊಳಿಸಲಾಗುತ್ತದೆ. ಶಿಕ್ಷೆ ಕೇವಲ ವೈದ್ಯರಿಗೆ ಮಾತ್ರ ಸೀಮಿತವಲ್ಲ. ಮಹಿಳೆಯ ಗಂಡ, ಅತ್ತೆ, ಮಾವ ಹಾಗೂ ಇವರ ಸಂಬಂಧಿಕರು ಭ್ರೂಣ ಲಿಂಗಪತ್ತೆ ಕ್ರಿಯೆಗೆ ಪ್ರೋತ್ಸಾಹಿಸಿದರೆ ಅಂತವರೂ ಶಿಕ್ಷೆಗೆ ಗುರಿಯಾಗುತ್ತಾರೆ.