ಪುತ್ತಿಗೆ
ಗೋಚರ
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನಲ್ಲಿರುವ ಪುಣ್ಯಕ್ಷೇತ್ರ. ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನದಿಂದ ಪ್ರಸಿದ್ಧಿಯಾದ ಪುಟ್ಟ ಹಳ್ಳಿ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |