ಪೊನ್ನೈಯಾರ್ ನದಿ

ವಿಕಿಪೀಡಿಯ ಇಂದ
Jump to navigation Jump to search

ಪೊನ್ನೈಯಾರ್ ನದಿ ದಕ್ಷಿಣ ಭಾರತದ ನದಿಗಳಲ್ಲೊಂದು. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟಗಳಲ್ಲಿ ಹುಟ್ಟುವ ಈ ನದಿಯು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಮೂಲಕ ೪೦೦ ಕಿ.ಮೀ. ದೂರವನ್ನು ಪರಿಕ್ರಮಿಸಿ ತಮಿಳು ನಾಡಿನ ಕಡಲೂರಿನ ಸಮೀಪ ಬಂಗಾಳ ಕೊಲ್ಲಿಯನ್ನು ಸೇರುತ್ತದೆ.


ಇದೊಂದು ತುಣುಕು ಲೇಖನ. ನೀವು ಇದನ್ನು ವಿಸ್ತರಿಸಲು ವಿಕಿಪೀಡಿಯಾಗೆ ಸಹಕರಿಸಬಹುದು.