ಫೆಬ್ರುವರಿ
Jump to navigation
Jump to search
ಫೆಬ್ರವರಿ - ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಕಾರ ವರ್ಷದ ಎರಡನೆ ತಿಂಗಳು. ಈ ತಿಂಗಳಿನಲ್ಲಿ ಸಾಮಾನ್ಯವಾಗಿ ೨೮ ದಿನಗಳಿರುತ್ತವೆ ಮತ್ತು ಅಧಿಕ ವರ್ಷದಲ್ಲಿ ೨೯ ದಿನಗಳಿರುತ್ತವೆ.

February, from the Très riches heures du Duc de Berry

February, Leandro Bassano

Chocolates for St. Valentine's Day
೧೭೫೨ರ ಗ್ರೆಗೋರಿಯನ್ ಕ್ಯಾಲೆಂಡರ್‌ನಲ್ಲಿ ಅಧಿಕ ವರ್ಷವನ್ನು ಸರಿದೂಗಲು ೧೧ ದಿನಗಳನ್ನು (೩ನೇ ತಾರೀಕಿನೊಂದ ೧೩ನೇ ತಾರೀಕಿನ ವರೆಗೆ) ಕೈಬಿಡಲಾಗಿದೆ.
ಈ ಪುಟಗಳನ್ನೂ ನೋಡಿ[ಬದಲಾಯಿಸಿ]
ಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
![]() |
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |