ವಿಷಯಕ್ಕೆ ಹೋಗು

ನಾರಾಯಣಪುರ ಜಲಾಶಯ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ಬಸವ ಸಾಗರ ಇಂದ ಪುನರ್ನಿರ್ದೇಶಿತ)
ನಾರಾಯಣಪುರ ಜಲಾಶಯ(ಬಸವ ಸಾಗರ )
ಅಧಿಕೃತ ಹೆಸರುUpper Krishna-I
ಸ್ಥಳನಾರಾಯಣಪುರ ,ಸುರಪುರ ತಾಲ್ಲೂಕು, ಯಾದಗಿರಿ ಜಿಲ್ಲೆ, ಕರ್ನಾಟಕ
Operator(s)ಕರ್ನಾಟಕ ವಿದ್ಯುತ್ ನಿಗಮ
Dam and spillways
ಇಂಪೌಂಡ್ಸ್ಕೃಷ್ಣಾ ನದಿ
ಎತ್ತರ29 meters
ಉದ್ದ10,637 meters
ಒಟ್ಟು ಸಾಮರ್ಥ್ಯ31.47 TMC.

ನಾರಾಯಣಪುರ ಜಲಾಶಯ(ಬಸವ ಸಾಗರ ಜಲಾಶಯ)ವು ಕೃಷ್ಣ ನದಿಗೆ ಅಡ್ಡಲಾಗಿ ಕಟ್ಟಲಾಗಿದೆ.[] ರಾಜ್ಯದ ಮೂರನೇ ದೊಡ್ಡ ಆಣೆಕಟ್ಟು ಎಂದು ಪ್ರಸಿದ್ಧಿ ಪಡೆದಿದೆ.

ಯಾದಗಿರಿ ಜಿಲ್ಲೆಸುರಪುರ ತಾಲ್ಲೂಕಿನ ನಾರಾಯಣಪುರ ಎಂಬಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಈ ಅಣೆಕಟ್ಟು ನಿರ್ಮಿಸಲಾಗಿದೆ. ವಿಜಯಪುರ, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ನೀರಾವರಿ ಉದ್ದೇಶಗಳಿಗಾಗಿ ಈ ಅಣೆಕಟ್ಟು ನಿರ್ಮಿಸಲಾಗಿದೆ. ಇದರ ಜಲಾಶಯವನ್ನು ಬಸವ ಸಾಗರ ಜಲಾಶಯ ಎಂಬ ಇನ್ನೂಂದು ಹೆಸರಿನಿಂದ ಕರೆಯಲಾಗುತ್ತದೆ.

ಉಲ್ಲೇಖಗಳು

[ಬದಲಾಯಿಸಿ]
  1. "Narayanpur Dam". Krishna Bhagya Jal Nigam Ltd. Retrieved 21 June 2016.

ಬಾಹ್ಯ ಕೊಂಡಿಗಳು

[ಬದಲಾಯಿಸಿ]