ಬಿಡದಿ
ಗೋಚರ
ಬಿಡದಿ | |
|---|---|
ನಗರ | |
| ದೇಶ | ಭಾರತ |
| ರಾಜ್ಯ | ಕರ್ನಾಟಕ |
| ಜಿಲ್ಲೆ | ಬೆಂಗಳೂರು ದಕ್ಷಿಣ (ರಾಮನಗರ) |
| ತಾಲ್ಲೂಕು | ಬಿಡದಿ |
| ಹೋಬಳಿ | ಕಸಬಾ |
| Languages | |
| • Official | Kannada |
| Time zone | UTC+5:30 (IST) |
| PIN | 562120 |
| Vehicle registration | KA 57 |
ಬಿಡದಿ : ಕರ್ನಾಟಕ ರಾಜ್ಯದ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ತಾಲ್ಲೂಕುಗಳಲ್ಲಿ ಒಂದು, ಬಿಡದಿ ನಗರವು ತಾಲ್ಲೂಕು ಮತ್ತು ಕಸಬಾ ಹೋಬಳಿಯ ಕೇಂದ್ರ ಕೇಂದ್ರವಾಗಿದೆ. 2025ರಲ್ಲಿ ನೂತನ ತಾಲ್ಲೂಕು ಕೇಂದ್ರವಾಗಿ ಘೋಷಣೆಯಾಗಿದೆ.
ಬಿಡದಿ ನಗರವು ಪುರಸಭೆ ಹೊಂದಿರುವ ನಗರ ಪ್ರದೇಶ ಈ ಹಿಂದೆ ರಾಮನಗರ ತಾಲ್ಲೂಕಿನ ಒಂದು ಹೋಬಳಿ ಕೇಂದ್ರವಾಗಿತ್ತು. ಉತ್ತರದಲ್ಲಿ ಮಾಗಡಿ ತಾಲ್ಲೂಕು, ದಕ್ಷಿಣದಲ್ಲಿ ಹಾರೋಹಳ್ಳಿ ತಾಲ್ಲೂಕು, ಪೂರ್ವದಲ್ಲಿ ಕೆಂಗೇರಿ ತಾಲ್ಲೂಕು, ಪಶ್ಚಿಮದಲ್ಲಿ ರಾಮನಗರ ತಾಲ್ಲೂಕುಗಳಿಂದ ಸುತ್ತುವರೆದಿದೆ.
ಬಿಡದಿ ಪುರಸಭೆಯನ್ನು ಹೊಂದಿರುವ ನಗರ
| ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |