ಬಿ.ಎಲ್.ಡಿ.ಇ.ಆರ್ಯುವೇದ ಮಹಾವಿದ್ಯಾಲಯ, ವಿಜಯಪುರ

ವಿಕಿಪೀಡಿಯ ಇಂದ
Jump to navigation Jump to search

ಬಿ.ಎಲ್.ಡಿ.ಇ.ಆರ್ಯುವೇದ ಮಹಾವಿದ್ಯಾಲಯವು ಕರ್ನಾಟಕ ರಾಜ್ಯದ ವಿಜಯಪುರ ನಗರದಲ್ಲಿ ೧೯೮೬ರಲ್ಲಿ ಪ್ರಾರಂಭವಾಗಿದೆ. ಮಹಾವಿದ್ಯಾಲಯವು ಭಾರತೀಯ ವೈದ್ಯಕೀಯ ಮಂಡಳಿ, ದೆಹಲಿ ಮತ್ತು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರುಯಿಂದ ಮಾನ್ಯತೆ ಪಡೆದಿದೆ.