ವಿಷಯಕ್ಕೆ ಹೋಗು

ಬಿ.ವೈ.ವಿಜಯೇಂದ್ರ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಬೂಕನಕೆರೆ ಯಡಿಯೂರಪ್ಪ ವಿಜಯೇಂದ್ರ ಇವರು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರರು ಮತ್ತು ಕರ್ನಾಟಕ ಬಿಜೆಪಿ ಅಧ್ಯಕ್ಷರು ಆಗಿದ್ದಾರೆ.