ಬುಕ್ಕನಕೆರೆ

ವಿಕಿಪೀಡಿಯ ಇಂದ
Jump to navigation Jump to search

ಬುಕ್ಕನಕೆರೆ ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಒಂದು ಊರು. ವಿಜಯನಗರ ಸಾಮ್ರಾಜ್ಯದ ಸ್ಥಾಪಕರಲ್ಲಿ ಒಬ್ಬನಾದ ಬುಕ್ಕರಾಯನು ಕಟ್ಟಿಸಿದ ಕೆರೆಯೊಂದು ಈ ಊರಿನಲ್ಲಿದೆ. ಕರ್ನಾಟಕದ ಉಪಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಹುಟ್ಟೂರು ಇದು.


ಇದೊಂದು ತುಣುಕು ಲೇಖನ. ನೀವು ಇದನ್ನು ವಿಸ್ತರಿಸಲು ವಿಕಿಪೀಡಿಯಾಗೆ ಸಹಕರಿಸಬಹುದು.