ಬುದ್ಧ ಪೂರ್ಣಿಮ
Jump to navigation
Jump to search

A Vesak pandal or thorana in Colombo, Sri Lanka
ಬುದ್ಧ ಪೂರ್ಣಿಮ' ಬೌದ್ಧ ಧರ್ಮೀಯರ ಪವಿತ್ರ ದಿನಗಳಲ್ಲಿ ಒಂದಾಗಿದೆ. ಗೌತಮ ಬುದ್ಧ ಹುಟ್ಟಿದ ದಿನವಾದ ವೈಶಾಖ ಮಾಸದ ಶುಕ್ಲ ಪಕ್ಷ ಹುಣ್ಣಿಮೆ ದಿನದಂದು ಆಚರಿಸಲಾಗುತ್ತದೆ. ಸಾಮಾನ್ಯವಾಗಿ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಬುದ್ಧ ಪೂರ್ಣಿಮೆ ಬರುತ್ತದೆ.