ಭಾಗ್ಯನಗರ
ಗೋಚರ
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |
ಇದುಕೊಪ್ಪಳ ನಗರದ ಭಾಗವಾಗಿದ್ದು, ಸೀರೆ ಮತ್ತು ಉಡುಪುಗಳ ನೇಯ್ಗೆಗೆ ಪ್ರಸಿದ್ಧವಾಗಿದೆ. ರಾಜ್ಯದಲ್ಲಿ, ಮಾನವರ ತಲೆಕೂದಲನ್ನು ತಿರುಪತಿ ಮೊದಲಾದ ಕಡೆಯಿಂದ ಸಂಗ್ರಹಿಸಿ, ವ್ಯಾಪಾರ ಮಾಡುವ ಕೇಂದ್ರವೆಂದೂ ಇದು ಪ್ರಸಿದ್ಧವಾಗಿದೆ
ಪ್ರದೇಶದಲ್ಲಿ ಕೂದಲು ಉಧ್ಯಮದಲ್ಲಿ ಅತ್ಯಂತ ಉನ್ನತ ಸ್ಥಿತಿಯಲ್ಲಿದೆ.
ಈ ಲೇಖನ ಒಂದು ಚುಟುಕು. ಇದರ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿದ್ದಲ್ಲಿ, ನೀವು ಈ ವಿಷಯವನ್ನು ವಿಸ್ತರಿಸಿ ಕನ್ನಡ ವಿಕಿಪೀಡಿಯ ಯೋಜನೆಯನ್ನು ಉತ್ತಮಗೊಳಿಸುವಲ್ಲಿ ಸಹಕರಿಸಬಹುದು. |