ಭಾರತೀಯ ರಾ‌‌ಷ್ಟ್ರೀಯ ಸೇನೆ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
'ಭಾರತೀಯ ರಾ‌‌ಷ್ಟ್ರೀಯ ಸೇನೆ
150px
Active August 1942 – September 1945
Country ಭಾರತ
Allegiance ಅಜಾದ್ ಹಿಂದ್
Branch Infantry
Role Guerrilla Infantry, Special Operations.
Size 43,000 (approx)
Motto Ittehad , Itmad aur Qurbani
(Unity, Faith and Sacrifice in Urdu)
March Kadam Kadam Badaye Ja
Engagements World War II
Commanders
Ceremonial chief ಸುಭಾಷ್ ಚಂದ್ರ ಬೋಸ್
Notable
commanders
General Mohan Singh Deb

Major General M.Z Kiani
Major General S.N. Khan
Colonel P.K. Sahgal
Colonel S.H. Malik
Colonel Ganpat Ram Nagar

Insignia
Identification
symbol
AzadHindFlag.png
ದಿ ಇಂಡಿಯನ್ ನ್ಯಾಷನಲ್ ಆರ್ಮಿಯ ಮೆಡಲಿಯನ್

ದಿ ಇಂಡಿಯನ್ ನ್ಯಾಷನಲ್ ಆರ್ಮಿ ಅಥವಾ ಆಝಾದ್ ಹಿಂದ್ ಫೌಜ್ ಎರಡನೆಯ ಮಹಾಯುಧ್ಧದಲ್ಲಿ ಇಂಪೀರಿಯಲ್ ಜಪಾನ್ ಆರ್ಮಿ ಯೊಂದಿಗೆ ಮಿತ್ರಸೈನ್ಯದ ವಿರುದ್ಧ ಹೋರಾಡಿದ ಭಾರತೀಯ ಸಂಸ್ಥೆ. ಎರಡನೆಯ ಮಹಾಯುಧ್ಧದ ಸಮಯದಲ್ಲಿ ಜಪಾನಿಯರಿಂದ ಯುಧ್ಧ ಕೈದಿಗಳಾದ ಬ್ರಿಟಿಷ್ ಸೈನ್ಯದ ಭಾರತೀಯರನ್ನು ಸಂಘಟಿಸಿ ಈ ಸೈನ್ಯ ವನ್ನು ರಚಿಸಲಾಯಿತು.


ಈ ಸೈನ್ಯವನ್ನು ಸಂಘಟಿಸುವದರಲ್ಲಿ ರಾಸಬಿಹಾರಿ ಘೋಷ ತುಂಬಾ ಶ್ರಮಪಟ್ಟವರು. ಸುಭಾಷಚಂದ್ರ ಬೋಸ್ ಈ ಸೈನ್ಯದ ಮುಖಂಡತ್ವ ವಹಿಸಿಕೊಂಡರು. ಕ್ಯಾಪ್ಟನ್ ಶಹಾನವಾಜ್, ಕ್ಯಾಪ್ಟನ್ ಲಕ್ಷ್ಮೀ ಸೆಹಗಲ್ ಇವರು ಈ ಸೈನ್ಯದ ಪ್ರಮುಖರು. ಕರ್ನಾಟಕದವರೇ ಆದ ಐ.ಎನ್.ಎ. ರಾಮರಾವ ಈ ಸೈನ್ಯದಲ್ಲಿದ್ದರು.


ಯುದ್ಧಸಮಯದಲ್ಲಿ ಬರ್ಮಾ (ಈಗಿನ ಮೈನ್ಮಾರ್) ದೇಶದಲ್ಲಿ ಮುನ್ನುಗ್ಗಿ, ಭಾರತದ ಗಡಿಯ ಹತ್ತಿರಕ್ಕೆ ಈ ಸೈನ್ಯ ತಲುಪಿತ್ತು. ಆದರೆ, ಜಪಾನ್ ಮೇಲೆ ಅಣುಬಾಂಬ ದಾಳಿಯಿಂದಾಗಿ, ಜಪಾನ ಮಿತ್ರಸೈನ್ಯಕ್ಕೆ ಶರಣಾಗುವದರೊಂದಿಗೆ ಆಝಾದ ಹಿಂದ ಸೈನ್ಯಕ್ಕೆ ಹಿನ್ನಡೆಯಾಯಿತು.


ಆಝಾದ ಹಿಂದ್ ಸೈನ್ಯದ ಮುಖ್ಯಸ್ಥ ಸುಭಾಷಚಂದ್ರ ಬೋಸ್ ಅವರ ವಿವಾದಾತ್ಮಕ ವಿಮಾನ ದುರಂತದೊಂದಿಗೆ ಈ ಸೈನ್ಯದ ಹೋರಾಟ ಸಂಪೂರ್ಣವಾಗಿ ಮುಕ್ತಾಯವಾಯಿತು.


ಸ್ವಾತಂತ್ರ್ಯ ಹೋರಾಟಗಾರರು

ವಿನಾಯಕ ದಾಮೋದರ ಸಾವರ್ಕರ್ | ಜವಾಹರಲಾಲ್ ನೆಹರು | ಮಹಾತ್ಮ ಗಾಂಧಿ | ಸರ್ದಾರ್ ವಲ್ಲಭಭಾಯ್ ಪಟೇಲ್ | ಲೋಕಮಾನ್ಯ ಬಾಲ ಗಂಗಾಧರ ತಿಲಕ | ಸುಭಾಷ್ ಚಂದ್ರ ಬೋಸ್ | ಟಿಪ್ಪು ಸುಲ್ತಾನ್ | ಲಾಲ್ ಬಹಾದ್ದೂರ್ ಶಾಸ್ತ್ರಿ | ಮದನ ಮೋಹನ ಮಾಳವೀಯ | ಸರ್ದಾರ್ ಭಗತ್ ಸಿಂಗ್ | ಸಿ. ರಾಜಗೋಪಾಲಚಾರಿ | ಭಿಕಾಜಿ ಕಾಮಾ (ಮೇಡಂ ಕಾಮಾ) | ಚಂದ್ರ ಶೇಖರ್ ಆಝಾದ್ | ರಾಮ್ ಪ್ರಸಾದ್ ಬಿಸ್ಮಿಲ್ | ಸುಬ್ರಹ್ಮಣ್ಯ ಭಾರತಿ | ಖುದೀರಾಂ ಬೋಸ್ | ತಾತ್ಯ ಟೊಪೆ | ಅಶ್ಫಾಕುಲ್ಲಾ ಖಾನ್ | ಝಾನ್ಸೀ ರಾಣಿ ಲಕ್ಷ್ಮೀ ಬಾಯೀ | ಸರೋಜಿನಿ ನಾಯ್ಡು | ಜಯಪ್ರಕಾಶ ನಾರಾಯಣ | ಸುಖದೇವ | ದೇಶಬಂಧು ಚಿತ್ತರಂಜನ ದಾಸ್ | ಲಾಲಾ ಲಜಪತ ರಾಯ್ | ಮಹದೇವ ಭಾಯಿ ದೇಸಾಯಿ | ಸುಖದೇವ | ಮಂಗಳ ಪಾಂಡೆ | ಮೌಲನಾ ಹಸರತ್ ಮೊಹಾನಿ | ಪಂಡಿತ ಮೋತಿಲಾಲ ನೆಹರೂ | ರವೀಂದ್ರ ನಾಥ ಟ್ಯಾಗೋರ್ | ಸುಂದರ ಲಾಲ್ ಅವಸ್ಥಿ | ದಾದಾ ಭಾಯಿ ನವರೋಜಿ | ಬಿಪಿನ್ ಚಂದ್ರ ಪಾಲ್ | ಈಶ್ವರ ಚಂದ್ರ ವಿದ್ಯಾಸಾಗರ | ವಿನೋಬಾ ಭಾವೆ | ಅಲ್ಲೂರಿ ಸೀತಾರಾಮ ರಾಜು | ಬಿ.ಆರ್.ಅಂಬೇಡ್ಕರ್ | ಸೇನಾಪತಿ ಬಾಪಟ್ | ನಾನಾ ಸಾಹಿಬ್ | ಕಸ್ತೂರ್ ಬಾ ಗಾಂಧಿ | ಗೋಪಾಲ ಕೃಷ್ಣ ಗೋಖಲೆ | ಕೆ.ಬಿ. ಹೆಡಗೆವಾರ್ | ಇಂಡಿಯನ್ ನ್ಯಾಷನಲ್ ಆರ್ಮಿ | ಬಾಬು ಜಗಜೀವನ ರಾಮ್ | ಲಕ್ಷ್ಮಿ ಸೆಹಗಲ್ | ಹೆಚ್. ನರಸಿಂಹಯ್ಯ | ಗೋವಿಂದ ವಲ್ಲಭ ಪಂತ್ | ಪೆರಿಯಾರ್ ರಾಮಸ್ವಾಮಿ | ಹಜರತ್ ಮಹಲ್ | ಹಿಂದೂಸ್ತಾನಿ ಲಾಲ್ ಸೇನಾ | ಸಾಹಿತ್ಯರತ್ನ ಅನ್ನದಾನಯ್ಯ ಪುರಾಣಿಕ | ನೀಲಕಂಠ ಗೌಡ | ಪ್ರಭುರಾಜ ಪಾಟೀಲ | ಸ್ವಾಮಿ ರಾಮಾನಂದ ತೀರ್ಥ| ಕಿತ್ತೂರು ಚೆನ್ನಮ್ಮ | ಸಂಗೊಳ್ಳಿ ರಾಯಣ್ಣ