ಭಾರತೀಯ ವಿಜ್ಞಾನ ಸಂಸ್ಥೆ

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
Indian Institute of Science
ಭಾರತೀಯ ವಿಜ್ಞಾನ ಸಂಸ್ಥೆ
Indian Institute of Science logo.svg
ಪ್ರಕಾರ Public
ಸ್ಥಾಪನೆ 1909; ಪದವಿನ್ಯಾಸ ದೋಷ: ಗುರುತಿಸಲಾಗದ ವಿರಾಮ ಚಿಹ್ನೆ"�". ಪದವಿನ್ಯಾಸ ದೋಷ: ಗುರುತಿಸಲಾಗದ ವಿರಾಮ ಚಿಹ್ನೆ"�". (1909)
ಸಂಸ್ಥಾಪಕ Jamsedji Tata
ಡೈರೆಕ್ಟರ್ Anurag Kumar[೧]
ಶೈಕ್ಷಣಿಕ ಸಿಬ್ಬಂಧಿ
467[೨]
ವಿದ್ಯಾರ್ಥಿಗಳು 3743[೨]
ಪದವಿ ಶಿಕ್ಷಣ 418
ಸ್ನಾತಕೋತ್ತರ ಶಿಕ್ಷಣ 3325
ಸ್ಥಳ ಬೆಂಗಳೂರು, ಕರ್ನಾಟಕ, 560012, ಭಾರತ
13°01′11″N 77°33′58″E / 13.01978°N 77.56605°E / 13.01978; 77.56605Coordinates: 13°01′11″N 77°33′58″E / 13.01978°N 77.56605°E / 13.01978; 77.56605
ಆವರಣ Main campus in Bangalore – urban, 160 ha (400 acres). Second campus in Challakere – 610 ha (1,500 acres).[೩]
ಭಾಷೆ English
ಜಾಲತಾಣ www.iisc.ac.in


ಭಾರತೀಯ ವಿಜ್ಞಾನ ಸಂಸ್ಥೆಯು (Indian Institute of Science(IISc)) ಭಾರತದ ಪ್ರಮುಖ ಸ್ನಾತಕೋತ್ತರ, ಸಂಶೋಧನೆ ಹಾಗೂ ಉಚ್ಚ ಶಿಕ್ಷಣ ಸಂಸ್ಥೆಯಾಗಿ ಹೆಸರುವಾಸಿಯಾಗಿದ್ದು , ಬೆಂಗಳೂರಿನಲ್ಲಿದೆ. ಜಮ್ಷೇಟ್ಜಿ ಟಾಟಾ ಹಾಗೂ ಮೈಸೂರಿನ ಮಹಾರಾಜ ಎಚ್.ಎಚ್ ಶ್ರೀ ಕೃಷ್ಣರಾಜ ಒಡೆಯರ್ ರವರ ಸಕ್ರಿಯ ನೆರವಿನೊಂದಿಗೆ ೧೯೦೯ ರಲ್ಲಿ ಸ್ಥಾಪಿಸಲಾಯಿತು. ಕೃಷ್ಣರಾಜ ಒಡೆಯರ್ ೩೭೧ ಎಕರೆ (೧.೫೦ ಕಿಮೀ ಚದರಡಿ) ಭೂಮಿ ದಾನ ಮಾಡಿದರು. ಹಾಗೇ ಜೆಮ್ಷೇಟ್ಜೀ ಟಾಟಾರವರು ಐಐಎಸ್ಸಿ ಸೃಷ್ಟಿಗೆ ಹಲವಾರು ಕಟ್ಟಡಗಳ ಯೋಜನೆಯನ್ನು ನೀಡಿದರು. ಈ ಸಂಸ್ಥೆಯನ್ನು ಸ್ಥಳೀಯವಾಗಿ "ಟಾಟಾ ಇನ್ಸ್ಟಿಟ್ಯೂಟ್" ಎಂದು ಕರೆಯಲಾಗುತ್ತದೆ. ಸಂಸ್ಥೆಯ ೩೭ ಅಭಿಯಂತ್ರಿಕ/ವಿಜ್ಞಾನ ವಿಭಾಗಗಳಲ್ಲಿ ೨೦೦೦ಕ್ಕೂ ಹೆಚ್ಚು ಸಂಶೋಧಕ ವಿದ್ಯಾರ್ಥಿಗಳು ಸ್ನಾತಕೋತ್ತರ/ ಪಿ.ಎಚ್.ಡಿ ಪದವಿಗಳನ್ನು ಅಧ್ಯಯನ ಮಾಡುತ್ತಿದ್ದಾರೆ. ಕರೆಂಟ್ ಸೈನ್ಸ್ (Current Science) ಪತ್ರಿಕೆಯು ಸಂಸ್ಥೆಯ ಸಂಶೋಧನಾ ಕೆಲಸದ ಆಧಾರದ ಮೇರೆಗೆ IISc ಗೆ ಪ್ರಥಮ ಸ್ಥಾನ ನೀಡಿದೆ.

ಹೊರಗಿನ ಸಂಪರ್ಕಗಳು[ಬದಲಾಯಿಸಿ]

  • "administration". 
  • ೨.೦ ೨.೧ Lua error in ಮಾಡ್ಯೂಲ್:Citation/CS1/Date_validation at line 45: attempt to compare number with nil.
  • Lua error in ಮಾಡ್ಯೂಲ್:Citation/CS1/Date_validation at line 45: attempt to compare number with nil.