ಭೊಪಾಲ್

ವಿಕಿಪೀಡಿಯ ಇಂದ
ಇಲ್ಲಿಗೆ ಹೋಗು: ಸಂಚರಣೆ, ಹುಡುಕು
ಭೋಪಾಲ್
India-locator-map-blank.svg
Red pog.svg
ಭೋಪಾಲ್
ರಾಜ್ಯ
 - ಜಿಲ್ಲೆ
ಮಧ್ಯ ಪ್ರದೇಶ
 - ಭೋಪಾಲ್
ನಿರ್ದೇಶಾಂಕಗಳು 23.25° N 77.42° E
ವಿಸ್ತಾರ
 - ಎತ್ತರ
688.14 km²
 - 427 ಮೀ.
ಸಮಯ ವಲಯ IST (UTC+5:30)
ಜನಸಂಖ್ಯೆ (2009)
 - ಸಾಂದ್ರತೆ
32,68,900
 - 4812/ಚದರ ಕಿ.ಮಿ.
ಮುಖ್ಯ ಮಂತ್ರಿ ಶಿವರಾಜ್ ಸಿಂಗ್ ಚೌಹಾಣ್
ಮೇಯರ್ ಎಸ್ ಎಸ್
ಕೋಡ್‍ಗಳು
 - ಪಿನ್ ಕೋಡ್
 - ಎಸ್.ಟಿ.ಡಿ.
 - ವಾಹನ
 
 - 462001 to 462050
 - +9175
 - MP-04
ಗೋಲ್ಘರ್

ಭೋಪಾಲ್ (ಹಿಂದಿ: भोपाल) ಮಧ್ಯ ಪ್ರದೇಶ ರಾಜ್ಯದ ರಾಜಧಾನಿ ಮತ್ತು ಭೋಪಾಲ್ ಜಿಲ್ಲೆಯ ಆಡಳಿತ ಕೇಂದ್ರ. ಭೋಪಾಲ್ ಮಧ್ಯ ಪ್ರದೇಶದ ಅತ್ಯಂತ ದೊಡ್ಡ ನಗರವಾಗಿದೆ. ಭೋಪಾಲ್ ನಗರವು ಅನೇಕ ಕೆರೆಗಳನ್ನು ಹೊಂದಿದ್ದು ಅದನ್ನು ಕೆರೆಗಳ ನಗರ ಎಂದು ಕರೆಯಲಾಗುತ್ತದೆ.[೧][೨]

ಉಲ್ಲೇಖಗಳು[ಬದಲಾಯಿಸಿ]

  1. Pilgrimage Centers of India by Brajesh Kumar. Page 104. ISBN 978-81-7182-185-3.
  2. "City of Lakes". Retrieved 2007-04-12.  Check date values in: |access-date= (help)

ಬಾಹ್ಯ ಸಂಪರ್ಕಗಳು[ಬದಲಾಯಿಸಿ]

Commons logo
ವಿಕಿಮೀಡಿಯ ಕಣಜದಲ್ಲಿ ಈ ವಿಷಯಕ್ಕೆ ಸಂಬಂಧಿಸಿದ ಮಾಧ್ಯಮಗಳಿವೆ:


Flag of India.svg

ಭಾರತದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ರಾಜಧಾನಿಗಳು

ಅಗರ್ತಲ | ಇಂಫಾಲ | ಇಟಾನಗರ | ಐಝ್ವಾಲ್ | ಕವರಟ್ಟಿ | ಕೋಹಿಮ | ಕೊಲ್ಕತ್ತ | ಗಾಂಧಿನಗರ | ಗ್ಯಾಂಗಟಕ್ | ಚೆನ್ನೈ | ಚಂಡೀಗಡ | ಜೈಪುರ | ತಿರುವನಂತಪುರಮ್ | ದಮನ್ | ದಿಸ್ಪುರ್ | ಡೆಹ್ರಾಡೂನ್ | ನವ ದೆಹಲಿ | ಪಟ್ನಾ | ಪಣಜಿ | ಪುದುಚೆರಿ | ಪೋರ್ಟ್ ಬ್ಲೇರ್ | ಬೆಂಗಳೂರು | ಭುವನೇಶ್ವರ | ಭೂಪಾಲ್ | ಮುಂಬೈ | ರಾಂಚಿ | ರಾಯ್ಪುರ್ | ಲಕ್ನೌ | ಶಿಮ್ಲಾ | ಶಿಲ್ಲಾಂಗ್ | ಶ್ರೀನಗರ | ಸಿಲ್ವಾಸ | ಹೈದರಾಬಾದ್

"https://kn.wikipedia.org/w/index.php?title=ಭೊಪಾಲ್&oldid=711165" ಇಂದ ಪಡೆಯಲ್ಪಟ್ಟಿದೆ