ವಿಷಯಕ್ಕೆ ಹೋಗು

ಮಂಚನಬೆಲೆ ಜಲಾಶಯ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಮಂಚನಬೆಲೆ ಜಲಾಶಯವನ್ನು ನೀರಾವರಿ ಯೋಜನೆಗಳಿಗಾಗಿ ನಿರ್ಮಿಸಲಾಯಿತು. ಇದು ಬೆಂಗಳೂರಿನಿಂದ ಸುಮಾರು ೪೦ ಕಿ.ಮೀ ದೂರದಲ್ಲಿದೆ. ಇದು ಅರ್ಕಾವತಿ ನದಿಗೆ ಅಡ್ಡವಾಗಿ ನಿರ್ಮಿಸಿದ್ದು. ಅರ್ಕಾವತಿ ನದಿಯು ಇಲ್ಲಿಂದ ಮುಂದೆ ಹರಿದು ಸಂಗಮದ ಬಳಿ ಕಾವೇರಿ ನದಿಯನ್ನು ಸೇರುತ್ತದೆ.