ವಿಷಯಕ್ಕೆ ಹೋಗು

ಮಲಿಕ್ ಸಂದಲ್ ಕಲೆ ಮತ್ತು ವಾಸ್ತುಶಿಲ್ಪ ಮಹಾವಿದ್ಯಾಲಯ, ಬಿಜಾಪುರ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಮಲಿಕ್ ಸಂದಲ್ ಕಲೆ ಮತ್ತು ವಾಸ್ತುಶಿಲ್ಪ ಮಹಾವಿದ್ಯಾಲಯ, ವಿಜಯಪುರ
ಸಿಕ್ಯಾಬ್
ಸ್ಥಾಪನೆ೧೯೯೧
ಸ್ಥಳವಿಜಯಪುರ, ಕರ್ನಾಟಕ
ವಿದ್ಯಾರ್ಥಿಗಳ ಸಂಖ್ಯೆ೪೦
ಪದವಿ ಶಿಕ್ಷಣ೪೦
ಅಂತರಜಾಲ ತಾಣhttp://www.secab.org/msia/index.htm

ಮಲಿಕ್ ಸಂದಲ್ ಕಲೆ ಮತ್ತು ವಾಸ್ತುಶಿಲ್ಪ ಮಹಾವಿದ್ಯಾಲಯವು ಕರ್ನಾಟಕ ರಾಜ್ಯದ ವಿಜಯಪುರ ನಗರದ ಬಾಗಲಕೋಟ ರಸ್ತೆಯಲ್ಲಿದೆ. ಇದು ೧೯೯೧ರಲ್ಲಿ ಸ್ಥಾಪಿತವಾಗಿದ್ದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ಬೆಳಗಾವಿ)ದಿಂದ ಮಾನ್ಯತೆ ಪಡೆದಿದೆ.ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ನವದೆಹಲಿ)ಯು ಮಾನ್ಯತೆ ನೀಡಿದೆ .ಹಾಗೂ ರಾಷ್ಟ್ರೀಯ ಮಾನ್ಯತಾ ಮಂಡಳಿಯಿಂದ ಮಾನ್ಯತೆ ಪಡೆದಿದೆ. ಪ್ರಸ್ತುತ ೧ ಪದವಿ ವಿಭಾಗ ಕಾರ್ಯನಿರ್ವಹಿಸುತ್ತದೆ.

ಚರಿತ್ರೆ

[ಬದಲಾಯಿಸಿ]

ಮಲಿಕ್ ಸಂದಲ್ ಕಲೆ ಮತ್ತು ವಾಸ್ತುಶಿಲ್ಪ ಮಹಾವಿದ್ಯಾಲಯ, ಬಿಜಾಪುರ ಸಿಕ್ಯಾಬ್ ಸಂಸ್ಠೆಯಿಂದ ೧೯೯೧ರಲ್ಲಿ ಸ್ಥಾಪಿಸಲ್ಪಟ್ಟಿದೆ. ಇದರ ಕೇಂದ್ರ ಕಛೇರಿ ಬಿಜಾಪುರ ನಗರದಲ್ಲಿದೆ.

ವಿಭಾಗಗಳು

[ಬದಲಾಯಿಸಿ]
  1. ವಾಸ್ತುಶಿಲ್ಪ ಎಂಜಿನಿಯರಿಂಗ್

ಆಡಳಿತ

[ಬದಲಾಯಿಸಿ]

ಸಿಕ್ಯಾಬ್ ಸಂಸ್ಠೆಯ ಆಡಳಿತವಿದೆ.

ಮಹಾವಿದ್ಯಾಲಯವು ೧೦ ಎಕರೆ ವಿಶಾಲವಾದ ಆವರಣ ಹೊಂದಿದೆ. ಆವರಣದಲ್ಲಿ ಕ್ರಿಕೇಟ್, ಟೆನ್ನಿಸ್, ಕಾಲ್ಚಂಡು, ಒಳಾಂಗಣ ಮೈದಾನ ಇದೆ.

ಗ್ರಂಥಾಲಯ

[ಬದಲಾಯಿಸಿ]

ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರವು ಅತ್ಯುನ್ನತ ಡಿಜಿಟಲ್ ಗ್ರಂಥಾಲಯ ಮತ್ತು ಸಾವಿರಾರು ಎಲ್ಲ ವಿಭಾಗದ ಪುಸ್ತಕಗಳನ್ನು ಹೊಂದಿದೆ. ವೈಜ್ಞಾನಿಕ ಹಾಗೂ ತಾಂತ್ರಿಕ ದೈನಿಕ, ವಾರಪತ್ರಿಕೆ ಮತ್ತು ಮಾಸಪತ್ರಿಕೆಗಳು ಉಂಟು. ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ನಿಯತಕಾಲಿಕಗಳು ಸಿಗುತ್ತವೆ.

ಪ್ರವೇಶ

[ಬದಲಾಯಿಸಿ]

ದ್ವಿತೀಯ ಪಿಯುಸಿ (೧೦+೨) ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರವೇಶವಿದೆ. ಡಿಪ್ಲೊಮಾ ,ಜಿಟಿಟಿಸಿ, ಸಿಬಿಎಸ್ಸಿ (೧೦+೨) ಮತ್ತು ಐಸಿಎಸ್ಸಿ (೧೦+೨) ವಿದ್ಯಾರ್ಥಿಗಳಿಗೂ ಪ್ರವೇಶವಿದೆ.

ವಿದ್ಯಾರ್ಥಿವೇತನ

[ಬದಲಾಯಿಸಿ]
  1. ಅರ್ಹತೆ ವಿದ್ಯಾರ್ಥಿವೇತನ
  2. ರಕ್ಷಣಾ ವಿದ್ಯಾರ್ಥಿವೇತನ
  3. ಎಸ್.ಸಿ/ಎಸ್.ಟಿ ವಿದ್ಯಾರ್ಥಿವೇತನ

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]

ಮಲಿಕ್ ಸಂದಲ್ ಕಲೆ ಮತ್ತು ವಾಸ್ತುಶಿಲ್ಪ ಮಹಾವಿದ್ಯಾಲಯ, ವಿಜಯಪುರ Archived 2013-04-01 ವೇಬ್ಯಾಕ್ ಮೆಷಿನ್ ನಲ್ಲಿ.