ಮಾಂಗಲ್ಯ ಬಂಧನ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಮಾಂಗಲ್ಯ ಬಂಧನ
ಮಾಂಗಲ್ಯ ಬಂಧನ
ನಿರ್ದೇಶನದೊರೆ-ಭಗವಾನ್
ನಿರ್ಮಾಪಕಎಸ್.ಕೆ.ಭಗವಾನ್
ಪಾತ್ರವರ್ಗಅನಂತನಾಗ್ ಮಾಲಾಶ್ರೀ ಮೂನ್ ಮೂನ್ ಸೇನ್, ಅಶ್ವಥ್
ಸಂಗೀತಹಂಸಲೇಖ
ಛಾಯಾಗ್ರಹಣಜೆ.ಜಿ.ಕೃಷ್ಣ
ಬಿಡುಗಡೆಯಾಗಿದ್ದು೧೯೯೩
ಚಿತ್ರ ನಿರ್ಮಾಣ ಸಂಸ್ಥೆಅನುಪಮ ಆರ್ಟ್ಸ್

ಮಾಂಗಲ್ಯ ಬಂಧನ - ೧೯೯೩ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರಗಳಲ್ಲೊಂದು. ಈ ಚಿತ್ರವನ್ನು ದೊರೆ-ಭಗವಾನ್ ಅವರು ನಿರ್ದೇಶನ ಮಾಡಿದ್ದರು.ಈ ಚಿತ್ರದ ನಿರ್ಮಾಪಕರು ಎಸ್.ಕೆ.ಭಗವಾನ್ .ಈ ಚಿತ್ರದಲ್ಲಿ ಬರುವ ಪಾತ್ರಗಳು ಅನಂತನಾಗ್, ಮಾಲಾಶ್ರೀ, ಮೂನ್ ಮೂನ್ ಸೇನ್, ಅಶ್ವಥ್ ಅವರು ನಟಿಸಿದ್ದಾರೆ.ಈ ಚಿತ್ರದ ಸಂಗೀತ ಸಂಯೋಜಕರು ಹಂಸಲೇಖ .ಈ ಚಿತ್ರದ ಛಾಯಾಗ್ರಹಕರು ಜೆ.ಜಿ.ಕೃಷ್ಣ .



ಇದೊಂದು ಚುಟುಕು ಚಲನಚಿತ್ರ ಕುರಿತ ಬರಹ. ಈ ಬರಹವನ್ನು ವಿಸ್ತರಿಸಲು ಸಹಕರಿಸಿ.