ಮಾಗೋಡು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Jump to navigation Jump to searchಮಾಗೋಡು ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಒಂದು ಗ್ರಾಮ.ಇದು ಶಿರಾ ನಗರದಿಂದ ೧೦ ಕಿ ಮೀ ದೂರದಲ್ಲಿದೆ ಇಲ್ಲಿ ಪ್ರತಿ ವರ್ಷ ಪೆಬ್ರವರಿ ತಿಂಗಳಿನಲ್ಲಿ ಶ್ರೀ ಕಂಬದ ರಂಗನಾಥಸ್ವಾಮಿಯ ಹೂವಿನ ರತೋತ್ಸವ ಅತ್ಯಂತ ವೈಭವದಿಂದ ನಡೆಯುತ್ತದೆ. ಈ ಜಾತ್ರಾ ಮಹೋತ್ಸವಕ್ಕೆ ರಾಜಧಾನಿಯಿಂದಲೂ ಸಹ ಆಗಮಿಸುತ್ತಾರೆ. ಇದು ಗ್ರಾಮ ಪ೦ಚಾಯಿತಿ ಕೇ೦ದ್ರವಾಗಿದೆ '

"https://kn.wikipedia.org/w/index.php?title=ಮಾಗೋಡು&oldid=1094646" ಇಂದ ಪಡೆಯಲ್ಪಟ್ಟಿದೆ