ಮಾನವ ಹಕ್ಕುಗಳು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಮ್ಯಾಗ್ನಾ ಕಾರ್ಟಾ ಅಥವಾ "ಗ್ರೇಟ್ ಚಾರ್ಟರ್" ವಿಶ್ವದ ಮೊದಲ ಮಾನವ ಹಕ್ಕುಗಳನ್ನು ಹೊಂಗಿಗ ದಾಖಲೆಗಳಲ್ಲಿ ಒಂದಾಗಿತ್ತು,

ಜಗತ್ತಿನ ಎಲ್ಲ ಮಾನವರು ಪಡೆದ ಮೂಲ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ಮಾನವ ಹಕ್ಕುಗಳು ಎನ್ನುವರು.[೧] ಸಾಮಾನ್ಯವಾಗಿ ಮಾನವ ಹಕ್ಕುಗಳು ಎಂದು ಕರೆಯಲಾಗುವ ಹಕ್ಕುಗಳಲ್ಲಿ ನಾಗರಿಕ ಮತ್ತು ರಾಜಕೀಯ ಹಕ್ಕುಗಳು ಹಾಗೂ ಸಾಮಾಜಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಹಕ್ಕುಗಳು ಮುಖ್ಯವಾಗಿವೆ.

ನಾಗರಿಕ ಮತ್ತು ರಾಜಕೀಯ ಹಕ್ಕುಗಳಲ್ಲಿ ಜೀವನದ ಹಕ್ಕು, ಸ್ವಾತಂತ್ರ್ಯ, ಆಸ್ತಿ, ಅಭಿವ್ಯಕ್ತಿ ಸ್ವಾತಂತ್ರ್ಯ ಸಂತೋಷದ ಅನ್ವೇಷಣೆ ಕಾನೂನು ಸಮಾನತೆಯ ಹಕ್ಕುಗಳು ಒಳಗೊಂಡಿವೆ. ಸಾಮಾಜಿಕ ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಹಕ್ಕುಗಳಲ್ಲಿ ವಿಜ್ಞಾನ ಮತ್ತು ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಭಾಗವಹಿಸುವ ಹಕ್ಕು ಕೆಲಸ ಮಾಡುವ ಹಕ್ಕು ಮತ್ತು ಶಿಕ್ಷಣದ ಹಕ್ಕುಗಳನ್ನು ಒಳಗೊಂಡಿವೆ.

ಉಲ್ಲೇಖಗಳು[ಬದಲಾಯಿಸಿ]

  1. ಹೌಟನ್ ಮಿಫಿನ್ ಕಂಪನಿ (2006)