ವಿಷಯಕ್ಕೆ ಹೋಗು

ಮಾರ್ಟಿನ್ ಲೂಥರ್ ಕಿಂಗ್

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಡಾ. ರೆವೆರೆಂಡ್ ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್

ಮಾರ್ಟಿನ್ ಲೂಥರ್ ಕಿಂಗ್ (ಜ್ಯೂನಿಯರ್ )- (ಜನನ ಜನವರಿ ೧೫, ೧೯೨೯ - ಮರಣ ಎಪ್ರಿಲ್ ೦೪, ೧೯೬೮) - ಅಮೇರಿಕಾ ಸಂಯುಕ್ತ ಸಂಸ್ಥಾನಆಟ್ಲಾಂಟನಗರದಲ್ಲಿ ಜನಿಸಿದ ಡಾ. ರೆವೆರೆಂಡ್ ಮಾರ್ಟಿನ್ ಲೂಥರ್ ಕಿಂಗ್ ಜ್ಯೂನಿಯರ್ , ಅಮೇರಿಕಾದ ವರ್ಣಭೇಧನೀತಿಯ ವಿರುಧ್ಧ ಹೋರಾಡಿದ ಪ್ರಮುಖ ಕಪ್ಪು ನಾಯಕರಲ್ಲೊಬ್ಬರು.ಇವರನ್ನು ಗೌರವಿಸಿದ ಪ್ರಶಸ್ತಿಗಳಲ್ಲಿ "ನೊಬೆಲ್ ಶಾಂತಿ ಪ್ರಶಸ್ತಿ" ಮತ್ತು "ಅಮೇರಿಕದ ಅಧ್ಯಕ್ಷರ ಸ್ವಾತಂತ್ರ್ಯ ಪದಕ"ಗಳು ಪ್ರಮುಖವಾದವು.ಮಹಾತ್ಮ ಗಾಂಧಿಯವರಿಂದ ಪ್ರಭಾವಿತರಾಗಿದ್ದ ಇವರ ಅಹಿಂಸಾತ್ಮಕ ಚಳುವಳಿ ಮತ್ತು ಸರಳ ನಡವಳಿಕೆಗಳು, ಇವರ ಚಳುವಳಿಯನ್ನು ಜಗತ್ತಿನಾದ್ಯಂತ ಜನಪ್ರಿಯಗೊಳಿಸಿದವು.ಎಪ್ರಿಲ್ ೦೪, ೧೯೬೮ರಂದು ಇವರು ಹಂತಕನ ಗುಂಡಿಗೆ ಬಲಿಯಾಗಿ ಹುತಾತ್ಮ‌ರಾದರು.[]

ಉಲ್ಲೇಖಗಳು

[ಬದಲಾಯಿಸಿ]
  1. "1968: Martin Luther King shot dead". www.news.bbc.co.uk.



‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌‌